ಇಂದು ಮಹಾತ್ಮಾ ಗಾಂಧಿಯವರ 75ನೇ ಪುಣ್ಯತಿಥಿ.

ವದೆಹಲಿ: ಇಂದು ಮಹಾತ್ಮಾ ಗಾಂಧಿಯವರ 75ನೇ ಪುಣ್ಯತಿಥಿ. ಪ್ರತೀ ವರ್ಷ ಈ ದಿನವನ್ನು ʻಹುತಾತ್ಮರ ದಿನʼವನ್ನಾಗಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮಾ ಗಾಂಧಿಯವರಿಗೆ ನಮನ ಸಲ್ಲಿಸಿದ್ದಾರೆ.

ಜನವರಿ 30, 1948 ರಂದು ರಾಷ್ಟ್ರಪಿತ ಗಾಂಧೀಜಿಯವರು ನಾಥುರಾಮ್ ಗೋಡ್ಸೆಯ ಗುಂಡೇಟಿನಿಂದ ಕೊನೆಯುಸಿರೆಳೆದರು.

ʻನಾನು ಬಾಪು ಅವರ ಪುಣ್ಯ ತಿಥಿಯಂದು ಅವರಿಗೆ ನಮಸ್ಕರಿಸುತ್ತೇನೆ ಮತ್ತು ಅವರ ಆಳವಾದ ಆಲೋಚನೆಗಳನ್ನು ನೆನಪಿಸಿಕೊಳ್ಳುತ್ತೇನೆ. ನಮ್ಮ ರಾಷ್ಟ್ರದ ಸೇವೆಯಲ್ಲಿ ಹುತಾತ್ಮರಾದ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಕೆಲಸ ಮಾಡುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತಲೇ ಇರುತ್ತೇವೆʼ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಂಡರ್‌-19 ಟಿ-20 ವಿಶ್ವಕಪ್‌.

Mon Jan 30 , 2023
ಇದೇ ಮೊದಲ ಬಾರಿಗೆ ನಡೆದ ಉದ್ಘಾಟನಾ ಅಂಡರ್‌-೧೯ ಮಹಿಳಾ ಟಿ-ಟ್ವೆಂಟಿ ವಿಶ್ವಕಪ್‌ ಟೂರ್ನಿಯನ್ನು ಭಾರತ ಗೆದ್ದುಕೊಂಡಿದೆ. ಬೌಲರ್ಸ್‌ಗಳು ಪ್ರದರ್ಶಿಸಿದ ಅತ್ಯದ್ಬುತ ನಿರ್ವಹಣೆಯ ನೆರವಿನಿಂದ ಇಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆದ ಟೂರ್ನಿಯ ಫೈನಲ್‌ ಪಂದ್ಯವನ್ನು ಭಾರತ ಏಳು ವಿಕೆಟ್‌ಗಳಿಂದ ಗೆದ್ದುಕೊಂಡು, ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಇದೇ ಮೊದಲ ಬಾರಿಗೆ ನಡೆದ ಟೂರ್ನಿಯ ಆರಂಭದಿಂದಲೂ ಭಾರತೀಯ ತಂಡ ಅಮೋಘ ನಿರ್ವಹಣೆ ನೀಡಿತ್ತು. ಅಲ್ಲದೆ ಸೆಮಿಫೈನಲ್‌ನಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಗೆದ್ದುಕೊಂಡು ಪ್ರಶಸ್ತಿ ಸುತ್ತಿಗೆ ಎಂಟ್ರಿ ಕೊಟ್ಟದ್ದರೆ […]

Advertisement

Wordpress Social Share Plugin powered by Ultimatelysocial