ಹಣ್ಣು ತರಕಾರಿ ಧಾನ್ಯಗಳಲ್ಲಿ ವಿಫುಲವಾದ ಪೌಷ್ಟಿಕಾಂಶ ಗುಣಗಳು ಇರುತ್ತವೆ.

ಕೆಲವು ತರಕಾರಿಗಳನ್ನು ಹಸಿಯಾಗಿ ತಿನ್ನುವುದರಿಂದ ರೋಗ ನಿಮ್ಮ ಬಳಿ ಸುಳಿಯದಂತೆ ಎಚ್ಚರ ವಹಿಸಬಹುದು. ಅವುಗಳ ಬಗ್ಗೆ ತಿಳಿಯೋಣ.ಹಣ್ಣು ತರಕಾರಿ ಧಾನ್ಯಗಳಲ್ಲಿ ವಿಫುಲವಾದ ಪೌಷ್ಟಿಕಾಂಶ ಗುಣಗಳು ಇರುತ್ತವೆ. ನಿತ್ಯ ಅಡುಗೆಗೆ ಬಳಸುವ ಟೊಮ್ಯಾಟೋವನ್ನು ಬೇಯಿಸಿ ತಿನ್ನುವ ಬದಲು ಹಸಿಯಾಗಿ ತಿನ್ನುವುದೇ ಹೆಚ್ಚು ಪ್ರಯೋಜನಕಾರಿ.ದಿನಕ್ಕೊಂದು ಅಥವಾ ಎರಡು ಟೊಮೆಟೊವನ್ನು ಹಸಿಯಾಗಿ ತಿನ್ನುವುದರಿಂದ ನಿತ್ಯದ ಅಗತ್ಯದ ಅರ್ಧದಷ್ಟು ವಿಟಮಿನ್ ಎ ದೊರೆಯುತ್ತದೆ.ಬೇಯಿಸುವುದರಿಂದ ಇದರ ವಿಟಮಿನ್ ನಷ್ಟ ಆಗುವುದು ಮಾತ್ರವಲ್ಲ, ರಕ್ತದಲ್ಲಿ ಸಕ್ಕರೆ ಪ್ರಮಾಣವೂ ಹೆಚ್ಚಾಗುತ್ತದೆ. ಹಾಗಾಗಿ ಮಧುಮೇಹಿಗಳು ಟೊಮ್ಯಾಟೋವನ್ನು ಹಸಿಯಾಗಿ ಸೇವಿಸುವುದು ಒಳ್ಳೆಯದು.ಇದರಲ್ಲಿ ಅಧಿಕ ಪ್ರಮಾಣದ ವಿಟಮಿನ್ ಎ ಇರುವುದರಿಂದ ಕಣ್ಣು ಮತ್ತು ಚರ್ಮಕ್ಕೆ ಅತ್ಯುತ್ತಮ ಕೆಂಪು ಬಣ್ಣಕ್ಕೆ ಕಾರಣ ಆಗುವ ಲೈಕೋಪಿನ್ ಮತ್ತು ಕ್ಯಾಲ್ಸಿಯಂ ಹೆಚ್ಚಳಕ್ಕೆ ನೆರವಾಗುತ್ತದೆ.ಇದರ ಪೋಷಕಾಂಶಗಳು ರಕ್ತ ಹೆಪ್ಪುಗಟ್ಟುವ ಸಾಧ್ಯತೆಯನ್ನು ಕಡಿಮೆಗೊಳಿಸಿ ಹೃದಯ ಸ್ತಂಭನ ಮುಂತಾದ ತೊಂದರೆಗಳಿಂದ ರಕ್ಷಿಸುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟಕ ಪಿಯುಸಿ ಪರೀಕ್ಷೆ 2022: ಪದವಿ ಪೂರ್ವ ಮಂಡಳಿಯು ವಿದ್ಯಾರ್ಥಿಗಳಿಗೆ ದೊಡ್ಡ ಘೋಷಣೆ ಮಾಡಿದೆ;

Fri Feb 11 , 2022
ಕರ್ನಾಟಕ ಪಿಯುಸಿ ಪರೀಕ್ಷೆ 2022: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಇಳಿಮುಖವಾಗಿದೆ, ಕರ್ನಾಟಕ ಪೂರ್ವ ವಿಶ್ವವಿದ್ಯಾಲಯ ಮಂಡಳಿಯು ವಿದ್ಯಾರ್ಥಿಗಳಿಗೆ ದೊಡ್ಡ ಘೋಷಣೆ ಮಾಡಿದೆ. ಏಪ್ರಿಲ್ 16 ರಿಂದ ಮೇ 6 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಿಸಲಾಗಿದ್ದು, ದಿನಾಂಕವನ್ನು ಪದವಿ ಪೂರ್ವ ಶಿಕ್ಷಣ ಮಂಡಳಿ ಪ್ರಕಟಿಸಿದೆ. ಕರ್ನಾಟಕ 2ನೇ ಪಿಯುಸಿ ಅಂತಿಮ ಪರೀಕ್ಷೆಯ ಹೊಸ ವೇಳಾಪಟ್ಟಿಯನ್ನು ಘೋಷಿಸಲಾಗಿದೆ, ಸಂಪೂರ್ಣ ವೇಳಾಪಟ್ಟಿಯನ್ನು ಇಲ್ಲಿ ಪರಿಶೀಲಿಸಿ. ಪರೀಕ್ಷೆಯು ಏಪ್ರಿಲ್ 16 ರಂದು […]

Advertisement

Wordpress Social Share Plugin powered by Ultimatelysocial