ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವು

ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವನ್ನಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಬಳಿ ನಡೆದಿದೆ.ಇನ್ನು ಅಪಘಾತದಲ್ಲಿ ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸರೋಜ(30) ಸೋಮವ್ವ (48) ಮೃತ ದುರ್ದೈವಿಗಳು.ಇನ್ನು ಅಪಘಾತವಾದ ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸರು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಕಾಡಾನೆಗಳ ಅಬ್ಬರಕ್ಕೆ 10-15 ತೆಂಗಿನ ಸಸಿ ನಾಶ

Please follow and like us:

Leave a Reply

Your email address will not be published. Required fields are marked *

Next Post

ಕಿರುತೆರೆ ಲೋಕದ ದೊಡ್ಡ ರಿಯಾಲಿಟಿ ಶೋ

Thu Feb 25 , 2021
ಕಿರುತೆರೆ ಲೋಕದ ದೊಡ್ಡ ರಿಯಾಲಿಟಿ ಶೋ ಎನಿಸಿಕೊಂಡಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 8’ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ದೊಡ್ಮನೆ ವಿನ್ಯಾಸ ಹೇಗಿರಲಿದೆ ಎಂಬ ಕೌತುಕದ ‘ಬಿಗ್ ಬಾಸ್ ಕನ್ನಡ ಸೀಸನ್ 8’ ಆರಂಭಕ್ಕಾಗಿ ಕಿರುತೆರೆ ಪ್ರೇಕ್ಷಕರು ಕಾದಿದ್ದಾರೆ. ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಫೆ.28ರಂದು ಅದ್ದೂರಿಯಾಗಿ ಲಾಂಚ್ ಆಗಲಿರುವ ಈ ರಿಯಾಲಿಟಿ ಶೋ ಬಗ್ಗೆ ಭಾರಿ ನಿರೀಕ್ಷೆ ಮನೆ ಮಾಡಿದೆ. ಸ್ಪರ್ಧಿಗಳು ಯಾರು ಎಂಬುದರ ಜೊತೆಗೆ ಈ […]

Advertisement

Wordpress Social Share Plugin powered by Ultimatelysocial