ಟಿಸಿಯಲ್ಲಿ ಹೊತ್ತಿ ಉರಿದ ಬೆಂಕಿ

ವಿದ್ಯುತ್ ಪರಿವರ್ತಕ(ಟಿಸಿ)ಯಲ್ಲಿ ಸಣ್ಣದಾದ ಬೆಂಕಿ ಕಾಣಿಸಿಕೊಂಡು ಟಿಸಿ ಸ್ಪೋಟಗೊಂಡು ಭಾರೀ ಬೆಂಕಿ ಅನಾಹುತ ಸಂಭವಿಸಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಂದಾಪುರ ಆಶ್ರಯ ಕಾಲೊನಿಯಲ್ಲಿ ನಡೆದಿದೆ…ಟಿಸಿ ಸಂಪೂರ್ಣವಾಗಿ ಸುಟ್ಟು ಹೋಗಿ ಟಿಸಿಯನ್ನು ನೋಡಿ ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಬೆಂಕಿಯನ್ನು ಆರಿಸುವಲ್ಲಿ ಸಂಪೂರ್ಣವಾಗಿ ಯಶಸ್ವಿಯಾಗಿದೆ. ಸ್ಥಳಕ್ಕೆ ವಿದ್ಯುತ್ ಸಿಬ್ಬಂದಿಗಳು ಆಗಮಿಸಿ ವಿದ್ಯುತ್ ಕಡಿತಗೊಳಿಸಿದ್ದಾರೆ….

ಇದನ್ನೂ ಓದಿ :ಬ್ಯಾಂಕ್ ಗೆ ಕನ್ನಹಾಕಿದ್ದ ಹೈಪೈ ಕಳ್ಳ ಅರೆಸ್ಟ್

Please follow and like us:

Leave a Reply

Your email address will not be published. Required fields are marked *

Next Post

ಚಿರತೆ ದಾಳಿಗೆ ಎರಡು ಕುರಿ ಬಲಿ

Thu Feb 4 , 2021
ಚಿರತೆ ದಾಳಿಗೆ ಎರಡು ಕುರಿ ಬಲಿಯಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ದಿನ್ನಹಳ್ಳಿ ಗ್ರಾಮದಲ್ಲಿ ನಡೆದ ಘಟನೆ. ನಾರಾಯಣಪ್ಪ ನವರಿಗೆ ಸೇರಿದ ಕುರಿಗಳು ಬೆಳಗ್ಗಿನ ಜಾವ ಸುಮಾರು 3 ಘಂಟೆಯ ಸಮಯದಲ್ಲಿ ಚಿರತೆ ದಾಳಿಮಾಡಿದೆ. ಪದೇ ಪದೇ ಗ್ರಾಮದ ಸುತ್ತ ಮುತ್ತ ಕಾಣಿಸಿಕೊಳ್ಳುತ್ತಿರುವ ಚಿರತೆ. ಅರಣ್ಯ ಇಲಾಖೆಯ ವಿರುದ್ಧ ಶಾಪ ಹಾಕುತ್ತಿರುವ ಗ್ರಾಮದ ಜನರು… ಇದನ್ನೂ ಓದಿ :ಟಿಸಿಯಲ್ಲಿ ಹೊತ್ತಿ ಉರಿದ ಬೆಂಕಿ Please follow and like us:

Advertisement

Wordpress Social Share Plugin powered by Ultimatelysocial