ಟರ್ಕಿಯಲ್ಲಿ 24 ಗಂಟೆಗಳಲ್ಲಿ 3 ಬಾರಿ ಪ್ರಬಲ ಭೂಕಂಪ.

ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಒಂದೇ ದಿನ ಮೂರು ಬಾರಿ ಪ್ರಬಲ ಭೂಕಂಪ ಸಂಭವಿಸಿದ್ದು, 3,600 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇನ್ನೂ ಅನೇಕ ಮಂದಿ ಕಟ್ಟಡ ಅವಶೇಷಗಳಡಿ ಸಿಲುಕಿದ್ದು, ಅವರನ್ನು ರಕ್ಷಣಾ ತಂಡಗಳು ಹೊರ ತೆಗೆಯುವ ಯತ್ನ ನಡೆಸುತ್ತಿವೆ.7.8 ತೀವ್ರತೆಯ ಭೂಕಂಪಕ್ಕೆ ಟರ್ಕಿ ನಲುಗಿದೆ. ಜನರು ನಿದ್ರಿಸುತ್ತಿರುವಾಗಲೇ ಈ ಘೋರ ಘಟನೆ  ನಡೆದಿದೆ.  ಭೂಕಂಪದಿಂದಾಗಿ ಹಲವು ಕಟ್ಟಡಗಳು ನೆಸಮವಾಗಿದ್ದು, ಅದರಲ್ಲಿ ವಾಸಿಸುತ್ತಿದ್ದ ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ, ಸಿರಿಯಾದಲ್ಲೂ ಭೂಕಂಪನದ ಅನುಭವವಾಗಿದ್ದು, ಅಲ್ಲಿಯೂ ಸಹ ಅನೇಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಆಸ್ಟ್ರೇಲಿಯಾದ `ಆರೋನ್ ಫಿಂಚ್' ವಿದಾಯ ಘೋಷಣೆ.

Tue Feb 7 , 2023
ಆಸ್ಟ್ರೇಲಿಯಾ ಟಿ20 ತಂಡದ ನಾಯಕ ಆರೋನ್‌ ಫಿಂಚ್‌ ಅವರು ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ್ದಾರೆ. ಈ ಮೂಲಕ 12 ವರ್ಷಗಳ ಕ್ರಿಕೆಟ್ ಬದುಕಿಗೆ ನಿವೃತ್ತಿ ಹೇಳಿದ್ದಾರೆ.2024 ರ ಮುಂದಿನ ಟಿ 20 ವಿಶ್ವಕಪ್ ವರೆಗೆ ನಾನು ಆಡುವುದಿಲ್ಲ ಎಂದು ಅರಿತುಕೊಂಡು, ಟಿ20 ನಾಯಕತ್ವದಿಂದ ಕೆಳಗಿಳಿದು ತಂಡಕ್ಕೆ ಸಮಯ ನೀಡಲು ಇದು ಸರಿಯಾದ ಸಮಯ, 12 ವರ್ಷಗಳ ಕಾಲ ಆಸ್ಟ್ರೇಲಿಯಾವನ್ನು ಪ್ರತಿನಿಧಿಸಲು ಮತ್ತು ಸಾರ್ವಕಾಲಿಕ ಶ್ರೇಷ್ಠ ಆಟಗಾರರೊಂದಿಗೆ ಮತ್ತು […]

Advertisement

Wordpress Social Share Plugin powered by Ultimatelysocial