ಇಬ್ಬರು ಲ್ಯಾಪ್`ಟಾಪ್ ಕಳ್ಳರ ಬಂಧನ-ಬಂಧಿತರಿಂದ 3 ಮಾನಿಟರ್ ಲ್ಯಾಪ್`ಟಾಪ್ ವಶ

ಮೂರು ಮಾನಿಟರ್ ಒಂದು ಲ್ಯಾಪ್ ಟಾಪ್ ಒಂದು ಸಿಪಿಯು ಮತ್ತು ಸುಮಾರು 50-60 ಸಾವಿರ ಬೆಲೆ ಬಾಳುವ ವಿಡಿಯೋ ಕ್ಯಾಮರಾವನ್ನು ಕದ್ದು ಸಾಗಿಸುತ್ತಿದ್ದ ಇಬ್ಬರು ಕಳ್ಳರನ್ನು ಕನಕಪುರ ತಾಲ್ಲೂಕಿನ ಟಿ.ಬೇಕುಪ್ಪೆ ಸರ್ಕಲ್ ಬಳಿ ಕನಕಪುರ  ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಈಗಾಗಲೇ ಮೊದಲೇ ಆರೋಪಿಗಳ ಮೇಲೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕೇಸ್ ದಾಖಲಾಗಿದ್ದು ಆರೋಪಿಯು ಕನಕಪುರ ತಾಲೂಕಿನ ನಿಡಗಲ್ ಗ್ರಾಮದ ಬ್ಯಾಟರಾಜ(26), ಇನ್ನೊಬ್ಬ ಆರೋಪಿಯು ಚಿಕ್ಕ ಕೊಪ್ಪದ ಮಂಜು (28) ಎಂದು ಗುರುತಿಸಲಾಗಿದ್ದು, ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಹತ್ರಾಸ್`ನಲ್ಲಿ ನಡೆದ ಮನಿಷಾ ಯುವತಿಯ ಅತ್ಯಾಚಾರ - ಬಿಜೆಪಿ ಸರ್ಕಾರವನ್ನು ವಜಾ ಮಾಡುವಂತೆ ಆಗ್ರಹ

Wed Oct 7 , 2020
ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಪ್ರಕರಣ ಮತ್ತು ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೂಡಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಿಜೆಪಿ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರುವ ಬಗ್ಗೆ, ಹಾಗೂ ಸದರಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಲು ಆಗ್ರಹಿಸಿದ್ದಾರೆ. ಸಿ, ರಾಮನಗರದ ಡಿ.ಸಿ ಕಚೇರಿಯ ಮುಂದೆ ದಲಿತ ಸಂಘರ್ಷ ರಾಮನಗರ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯಲ್ಲಿ ರಾಮನಗರ ಜಿಲ್ಲಾಧ್ಯಕ್ಷರಾದ […]

Advertisement

Wordpress Social Share Plugin powered by Ultimatelysocial