ಲಿಫ್ಟ್ ಗುಂಡಿಗೆ ಬಿದ್ದು ಎರಡು ವರ್ಷದ ಮಗು‌ ಸಾವು

ಎರಡು ವರ್ಷದ ಮಗು‌ ಲಿಫ್ಟ್ ಗುಂಡಿಗೆ ಬಿದ್ದು ಸಾವನ್ನಪ್ಪಿರುವ ಘಟನೆಯು ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ನಡೆದಿದೆ. ಎರಡು ವರ್ಷದ ವಿನೋದ್ ಕುಮಾರ್ ಮೃತ ಮಗುವು  ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಗುಂಡಿಗೆ ಮಗುವು ಬಿದ್ದು,ತೀವ್ರವಾಗಿ ಗಾಯಗೊಂಡಿದೆ.

ತಕ್ಷಣವೇ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ‌ ಮಗು ಸಾವನ್ನಪ್ಪಿರುವ ಘಟನೆ ಕಂಡುಬಂದಿದೆ. ಕಟ್ಟಡದ ಮಾಲೀಕನ ವಿರುದ್ದ ದೂರು ದಾಖಲು ಮಾಡಿದ್ದು, ಐಪಿಸಿ ಸೆಕ್ಷನ್ 304(A) ಅಡಿ ದೂರು ದಾಖಲಾಗಿದೆ. ಈ ಪ್ರಕರಣವು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

 

Please follow and like us:

Leave a Reply

Your email address will not be published. Required fields are marked *

Next Post

ಆರ್ ಆರ್ ನಗರ ಉಪಚುನಾವಣೆ ಹಿನ್ನೆಲೆ

Fri Oct 30 , 2020
ಆರ್ ಆರ್ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿದ್ದವರನ್ನು ಅಬಕಾರಿ ಇಲಾಖೆ ಅಧಿಕಾರಿಗಳು ತಡೆ ಹಿಡಿದು ತಪಾಸಣೆ ನಡೆಸಿದ್ದಾರೆ. ಜಂಟಿ ಕಾರ್ಯಾಚರಣೆ ನಡೆಸಿದ ಬಿಬಿಎಂಪಿ ಪೊಲೀಸ್ ಇಲಾಖೆ  ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಆರ್ ಆರ್ ನಗರದಲ್ಲಿ 9 ಚೆಕ್ ಪೋಸ್ಟ್ ತೆರೆದು ಅಕ್ರಮ ಮಧ್ಯ ಸಾಗಾಟ ಹಣ ಸಾಗಾಟ ಗಿಫ್ಟ್ ಸಾಗಾಟಕ್ಕೆ ತಡೆಯೊಡ್ಡಿ ಪ್ರತಿ ವಾಹನಗಳ ದಾಖಲಾತಿ ಸಂಗ್ರಹಿಸಿ  ತಪಾಸಣೆ ಮಾಡಿದ್ದಾರೆ. Please follow and […]

Advertisement

Wordpress Social Share Plugin powered by Ultimatelysocial