ಡೈಲಿ 2GB ಡೇಟಾ ನೀಡುವ ಬೆಸ್ಟ್‌ ಪ್ರಿಪೇಯ್ಡ್‌ ಪ್ಲಾನ್‌ಗಳು!

ಡೈಲಿ 2GB ಡೇಟಾ ನೀಡುವ ಬೆಸ್ಟ್‌ ಪ್ರಿಪೇಯ್ಡ್‌ ಪ್ಲಾನ್‌ಗಳು!

ದೇಶದ ಟೆಲಿಕಾಂ ವಲಯದಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಸಾಕಷ್ಟು ಬದಲಾವಣೆಗಳು ನಡೆದಿವೆ. ಇದೇ ಸಂದರ್ಭದಲ್ಲಿ ಪ್ರಮುಖ ಖಾಸಗಿ ಟೆಲಿಕಾಂಗಳಾದ ಜಿಯೋ, ಏರ್‌ಟೆಲ್‌, ವಿ ಟೆಲಿಕಾಂಗಳು ತಮ್ಮ ಪ್ರಿಪೇಯ್ಡ್‌ ಪ್ಲಾನ್‌ಗಳ ಬೆಲೆಯನ್ನು ಹೆಚ್ಚಳ ಮಾಡಿವೆ. ಪ್ರಿಪೇಯ್ಡ್‌ ಪ್ಲಾನ್‌ಗಳ ಬೆಲೆ ಬದಲಾವಣೆ ನಂತರ ಗ್ರಾಹಕರು ತಮ್ಮ ಪ್ಲಾನ್‌ಗಳ ಆಯ್ಕೆಯಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡಿದ್ದಾರೆ.

ಸದ್ಯ ದೈನಂದಿನ 2GB ಡೇಟಾ ಜೊತೆಗೆ ಅನಿಯಮಿತ ಕರೆ ಪ್ರಯೋಜನ ನೀಡುವ ಪ್ಲಾನ್‌ಗಳು ಬೇಡಿಕೆ ಪಡೆದುಕೊಂಡಿವೆ.ಹೌದು, ಟೆಲಿಕಾಂ ವಲಯದಲ್ಲಿ ಡೈಲಿ 2GB ಡೇಟಾ ನೀಡುವ ಪ್ರಿಪೇಯ್ಡ್ ಪ್ಲಾನ್‌ಗಳು ಹೆಚ್ಚಿನ ಜನಪ್ರಿಯತೆ ಪಡೆದುಕೊಂಡಿವೆ. ಆನ್‌ಲೈನ್‌ ತರಗತಿಗಳು, ವರ್ಕ್‌ ಫ್ರಂ ಹೋಮ್‌ ಕೆಲಸ ಮಾಡುವವರಿಗೆ ಹೆಚ್ಚಿನ ಡೇಟಾ ಅವಶ್ಯಕತೆಯಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತದಲ್ಲಿ ಪ್ಯಾನಾಸೊನಿಕ್‌ ಟಫ್ ಬುಕ್ S1 ಟ್ಯಾಬ್ಲೆಟ್ ಬಿಡುಗಡೆ!

Tue Dec 21 , 2021
ಪ್ಯಾನಾಸೋನಿಕ್‌ ಕಂಪೆನಿ ಟೆಕ್‌ ವಲಯದಲ್ಲಿ ತನ್ನ ವೈವಿಧ್ಯಮಯ ಗ್ಯಾಜೆಟ್ಸ್‌ಗಳ ಮೂಲಕ ಗುರುತಿಸಿಕೊಂಡಿದೆ. ಸ್ಮಾರ್ಟ್‌ಫೊನ್‌,ಸ್ಮಾರ್ಟ್‌ಟಿವಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತನ್ನ ಪ್ರಭಾವವನ್ನು ಉಳಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಟ್ಯಾಬ್ಲೆಟ್‌ ಪ್ಯಾನಾಸೊನಿಕ್‌ ಟಫ್ ಬುಕ್ S1 ರಗಡ್ ಟ್ಯಾಬ್ಲೆಟ್ ಅನ್ನು ಭಾರತದಲ್ಲಿ ಪರಿಚಯಿಸಿದೆ. ಇನ್ನು ಈ ರಗಡ್‌ ಟ್ಯಾಬ್ಲೆಟ್‌ ಲಾಜಿಸ್ಟಿಕ್ಸ್, ಸಾರಿಗೆ, ಕ್ಷೇತ್ರ ಸೇವೆ ಮತ್ತು ಇತರ ಕ್ಷೇತ್ರಗಳನ್ನು ಗುರಿಯಾಗಿರಿಸಿಕೊಂಡಿದೆ. ಇದು ಆಂಡ್ರಾಯ್ಡ್‌ ಎಂಟರ್‌ಪ್ರೈಸ್‌ನೊಂದಿಗೆ ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಪ್ಯಾನಾಸೋನಿಕ್‌ […]

Advertisement

Wordpress Social Share Plugin powered by Ultimatelysocial