ಚಿನ್ನ, ಬೆಳ್ಳಿ ಬೆಲೆ ಸ್ಥಿರ; ಪ್ರಮುಖ ನಗರಗಳಲ್ಲಿ ಆಭರಣದ ದರ ಹೀಗಿದೆ

Gold Price Today: ಚಿನ್ನ, ಬೆಳ್ಳಿ ಬೆಲೆ ಸ್ಥಿರ; ಪ್ರಮುಖ ನಗರಗಳಲ್ಲಿ ಆಭರಣದ ದರ ಹೀಗಿದೆ
Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ.

ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ , ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ (Silver Price) ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಇಂದು (ಡಿಸೆಂಬರ್ 20, ಸೋಮವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ 
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,98,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕುಳ್ಳ ದೇವರಾಜ್ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲು

Mon Dec 20 , 2021
ಕುಳ್ಳ ದೇವರಾಜ್ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಾಗಿದೆ…ಕೃಷ್ಣಮೂರ್ತಿ ಎಂಬುವವರಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ  ಆರೋಪದ ಮೇಲೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ…ಸೈಟ್ ಗಲಾಟೆ ವಿಚಾರಕ್ಕೆ ಕೃಷ್ಣ ಮೂರ್ತಿಗೆ  ಕುಳ್ಳ ದೇವರಾಜ್ ಧಮ್ಕಿ ಹಾಕಿದ್ದಾರೆ ಎಂದು ದೂರು ದಾಖಲಿಸಲಾಗಿದೆ ಈ ಹಿಂದೆಯಷ್ಟೇ ಶಾಸಕ ವಿಶ್ವನಾಥ್‌ ಹತ್ಯೆಗೆ ಸಂಚು ರೂಪಿಸಿದ್ದ ಬಂಧಿತನಾಗಿದ್ದ ದೇವರಾಜ್‌ ಐಪಿಸಿ ಸೆಕ್ಷನ್‌ 506,34,504 ಹಾಗೂ ಎಸ್‌ಸಿ, ಎಸ್ ಟಿ ಕಾಯ್ದೆಯಡಿ […]

Advertisement

Wordpress Social Share Plugin powered by Ultimatelysocial