ಉದ್ಯೋಗ ಖಾತ್ರಿ ಸಮರ್ಪಕವಾಗಿ ಕೆಲಸ ನೀಡದ ಪಿಡಿಒ ವಿರುದ್ಧ ಗ್ರಾಮಸ್ಥ ರಿಂದ ತಾಲ್ಲೂಕು ಕಚೇರಿ ಮುಂದೆ ಧರಣಿ

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ತಾಲ್ಲೂಕು ಕಚೇರಿ ಮುಂದೆ ಇಂದು ಬೆಳಿಗ್ಗೆ ಮಲ್ಲಟ್ ಗ್ರಾಮ ಪಂಚಾಯಿತಿಯ ಕೂಲಿ ಕಾರ್ಮಿಕರು ಧರಣಿ .

ನರೇಗಾದಡಿ ಕಾರ್ಮಿಕರಿಗೆ ಕೆಲಸ
ನೀಡುವಂತೆ ಆಗ್ರಹಿಸಿ ಕೂಲಿ ಕಾರ್ಮಿಕರು ಇಂದು ಏಕಾಏಕಿಯಾಗಿ ಸಿರವಾರ ತಾಲೂಕ ಪಂಚಾಯತ್ ಗೆ ಕಾರ್ಯಾಲಯದಲ್ಲಿ ಪ್ರತಿಭಟನೆ ನಡೆಸಿದರು.

ಸಿರವಾರ ತಾಲೂಕಿನ ಮಲ್ಲಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಎಲ್ಲಾ ಹಳ್ಳಿಗಳ ಜನರು ಇಂದು ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಸಲಕರಣೆಗಳೊಂದಿಗೆ ಪ್ರತಿಭಟನೆ ಮಾಡಿದರು. ಜನರಿಗೆ ನರೇಗದಾಡಿ ಉದ್ಯೋಗ ನೀಡಬೇಕು. ದುಡಿಯುವ ಕೈಗಳಿಗೆ ಕೆಲಸ ನೀಡುವಲ್ಲಿ ಮೀನಾಮೇಷ ಮಾಡುತ್ತಿರುವ ಪಿಡಿಒ ಪೃಥ್ವಿರಾಜ್‌ ಅವರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಬೇಕು ಎಂದು ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಶಿ ವಿಶ್ವನಾಥ ಶೆಟ್ಟಿ

Thu Feb 24 , 2022
ಕಾಶಿ ವಿಶ್ವನಾಥ ಶೆಟ್ಟಿ ಸಾಹಿತ್ಯ ಕ್ಷೇತ್ರದ ಸಾಧಕರು. ಕಾಶಿ ವಿಶ್ವನಾಥ ಶೆಟ್ಟಿಯವರು 1928ರ ಫೆಬ್ರವರಿ 24ರಂದು ತುಮಕೂರಿನಲ್ಲಿ ಜನಿಸಿದರು. ತಂದೆ ಕೃಷ್ಣ ಶೆಟ್ಟಿ, ತಾಯಿ ಸೀತಾಲಕ್ಷ್ಮಮ್ಮ. ಪ್ರಾರಂಭಿಕ ಶಿಕ್ಷಣ ತುಮಕೂರಿನಲ್ಲಿ ನಡೆಯಿತು. ಮೈಸೂರು ಮಹಾರಾಜಾ ಕಾಲೇಜಿನಿಂದ ಬಿ.ಎ. (ಆನರ್ಸ್) ಹಾಗೂ ಎಂ.ಎ. ಪದವಿ ಗಳಿಸಿದರು. ಕಾಶಿ ವಿಶ್ವನಾಥ ಶೆಟ್ಟಿಯವರು ಶಾಲೆಯಲ್ಲಿ ಓದುತ್ತಿದ್ದಾಗಲೇ ಸಾಹಿತ್ಯದ ಬಗ್ಗೆ ಒಲವು ಮೂಡಿ ಸಾಹಿತ್ಯ ಚಟುವಟಿಕೆಗಳಿಗಾಗಿ ‘ವಿಶ್ವ ಸಂಘ’ ಎಂಬ ಸಂಘವನ್ನು ಸ್ಥಾಪಿಸಿದರು. ಸಂಘವನ್ನು ಉದ್ಘಾಟಿಸಿದವರು […]

Advertisement

Wordpress Social Share Plugin powered by Ultimatelysocial