ಕೆಜಿಎಫ್ 2 ವಿರುದ್ಧ ತಟ್ಟಿದ್ದ ‘ಲಾಲ್ ಸಿಂಗ್ ಛಡ್ಡಾ’ ಬಿಡುಗಡೆ ದಿನಾಂಕ ಬದಲಾಗಿದ್ದೇಕೆ?

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ಕೆಜಿಎಫ್ 2 ಏಪ್ರಿಲ್ 14ರಂದು ತೆರೆಗೆ ಬರಲು ಸಜ್ಜಾಗಿದೆ. ಇದೇ ದಿನ ಬಾಲಿವುಡ್ ನಟ ಅಮಿರ್ ಖಾನ್ ಅಭಿನಯದ ಲಾಲ್ ಸಿಂಗ್ ಛಡ್ಡಾ ಬಿಡುಗಡೆಗೆ ಚಿತ್ರತಂಡ ದಿನಾಂಕ ಘೋಷಿಸಿತ್ತು.

ಆದರೆ ಇದೀಗ ಲೆಕ್ಕಾಚಾರಗಳು ಬದಲಾಗಿದ್ದು ರೇಸ್ ನಿಂದ ಅಮಿರ್ ಖಾನ್ ಚಿತ್ರ ಹಿಂದೆ ಸರಿದಿದೆ.

ಈ ಮೂಲಕ ಕೆಜಿಎಫ್ 2 ಗೆ ರಹದಾರಿ ಮತ್ತಷ್ಟು ವಿಸ್ತರಣೆಯಾಗಿದೆ. ಇನ್ನು ಲಾಲ್ ಸಿಂಗ್ ಛಡ್ಡಾ ಚಿತ್ರ ಆಗಸ್ಟ್ ನಲ್ಲಿ ಬಿಡುಗಡೆಯಾಗಲಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಮಿರ್ ಖಾನ್ ಪ್ರೊಡಕ್ಷನ್ ನಮ್ಮ ಸಿನಿಮಾ ಲಾಲ್ ಸಿಂಗ್ ಛಡ್ಡಾ ಏಪ್ರಿಲ್ 14ರಂದು ಬಿಡುಗಡೆಯಾಗುತ್ತಿಲ್ಲ. ಅಂದುಕೊಂಡಂತೆ ಚಿತ್ರದ ಕೆಲಸಗಳು ಮುಗಿದಿಲ್ಲ. ಆ ಕಾರಣಕ್ಕಾಗಿ ಚಿತ್ರದ ಬಿಡುಗಡೆಯನ್ನು ಆಗಸ್ಟ್ ಗೆ ಮುಂದೂಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

2004ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ 18 ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಶಹಜಹಾನ್‌ಪುರ ನ್ಯಾಯಾಲಯ ಆದೇಶ ನೀಡಿದೆ

Sun Feb 20 , 2022
  2004ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ 18 ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಶಹಜಹಾನ್‌ಪುರ ನ್ಯಾಯಾಲಯ ಆದೇಶ ನೀಡಿದೆ 18 ವರ್ಷಗಳ ಹಿಂದೆ ಇಬ್ಬರು ವ್ಯಕ್ತಿಗಳನ್ನು ಹತ್ಯೆಗೈದ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಅಂದಿನ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ 18 ಪೊಲೀಸರ ವಿರುದ್ಧ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ. ನ್ಯಾಯಾಲಯದ ಆದೇಶದ ಮೇರೆಗೆ ಜಲಾಲಾಬಾದ್‌ನಲ್ಲಿ 18 ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅಪರಾಧ ವಿಭಾಗದ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಪೊಲೀಸ್ […]

Advertisement

Wordpress Social Share Plugin powered by Ultimatelysocial