ಇಂದು ಬೆಂಗಳೂರಿನಲ್ಲಿ 25,595 ಸೇರಿ 41,457 ಮಂದಿಗೆ ಪಾಸಿಟಿವ್;

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 41,457 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಅವರು ಮಂಗಳವಾರ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಇಂದು ಪಾಸಿಟಿವ್ ಪ್ರಕರಣಗಳ ಸಂಖ್ಯೆ 41 ಸಾವಿರ ದಾಟುವ ಮೂಲಕ ಪಾಸಿಟಿವ್ ಪ್ರಮಾಣ ಶೇ. 22.30ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಏಳು ಮಂದಿ ಸೇರಿದಂತೆ ರಾಜ್ಯದಲ್ಲಿ ಕೊರೋನಾದಿಂದ ಇಂದು 20 ಮಂದಿ ಮೃತಪಟ್ಟಿದ್ದಾರೆ ಎಂದು ಸುಧಾಕರ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

CRICKET:ಲಕ್ನೋ-ಅಹಮದಾಬಾದ್ ಅಲ್ಲ, ಶ್ರೇಯಸ್ ಅಯ್ಯರ್ ಈ ತಂಡದ ನಾಯಕನಾಗಬಹುದು!

Tue Jan 18 , 2022
ನವದೆಹಲಿ: ಐಪಿಎಲ್ ಮೆಗಾ ಹರಾಜಿನ(IPL Mega Auction) ಬಗ್ಗೆ ಕಾತುರ ಹೆಚ್ಚಾಗುತ್ತಿದೆ. ಅಹಮದಾಬಾದ್ ತಂಡ ಮೂವರು ಸ್ಫೋಟಕ ಆಟಗಾರರನ್ನು ಆಯ್ಕೆ ಮಾಡುವ ಮೂಲಕ ಎದುರಾಳಿಗಳನ್ನು ಸೋಲಿಸಿದೆ. ಶ್ರೇಯಸ್ ಅಯ್ಯರ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅವರು ಐಪಿಎಲ್ ಮೆಗಾ ಹರಾಜಿಗೆ ಪ್ರವೇಶಿಸುವುದು ಖಚಿತವಾಗಿದೆ. ಐಪಿಎಲ್ ಮೆಗಾ ಹರಾಜಿನಲ್ಲಿ ಶ್ರೇಯಸ್ ಅಯ್ಯರ್(Shreyas Iyer) ದೊಡ್ಡ ಬಿಡ್ ಪಡೆಯಬಹುದು. ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲು ಮೂರು ತಂಡಗಳ ನಡುವೆ ಪೈಪೋಟಿ ನಡೆಯುತ್ತಿದೆ. […]

Advertisement

Wordpress Social Share Plugin powered by Ultimatelysocial