UPSC CDS II Result 2021 : ಯುಪಿಎಸ್ಸಿ ಸಿಡಿಎಸ್ ಪರೀಕ್ಷೆಯ ಫಲಿತಾಂಶ ರಿಲೀಸ್

UPSC CDS II Result 2021 : ಯುಪಿಎಸ್ಸಿ ಸಿಡಿಎಸ್  ಪರೀಕ್ಷೆಯ ಫಲಿತಾಂಶ ರಿಲೀಸ್

ಕೇಂದ್ರ ಲೋಕಾಸೇವಾ ಆಯೋಗವು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ II ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸಬಹುದು.

ಯುಪಿಎಸ್ಸಿ ಒಟ್ಟು 339 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಆಗಸ್ಟ್ 4,2021 ರಿಂದ ಆಗಸ್ಟ್ 24,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಲಿಖಿತ ಪರೀಕ್ಷೆಯನ್ನು ನವೆಂಬರ್ 14,2021ರಂದು ನಡೆಸಲಾಗಿತ್ತು. ಇದೀಗ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಲ್ಲಿದೆ ʼಕೊರೊನಾʼ ಸಮಯದಲ್ಲಿ ಹೆಚ್ಚು ಮಾರಾಟವಾದ ಉತ್ಪನ್ನಗಳ ಲಿಸ್ಟ್

Sat Dec 25 , 2021
2020 ರಂತೆ 2021 ರಲ್ಲಿಯೂ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಅದರ ಹಲವಾರು ರೂಪಾಂತರಗಳಿಂದ ಜನರು ಕಂಗಾಲಾಗಿದ್ದಾರೆ. ಕೊರೊನಾದಿಂದ ಬಚಾವಾಗಲು, ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಜನರು ಹೊಸ ಹೊಸ ಹೆಲ್ತ್ ಪ್ರೊಡಕ್ಟ್ ಗಳನ್ನು ಖರೀದಿಸಿ ಉಪಯೋಗಿಸುತ್ತಿದ್ದಾರೆ. 2021ರಲ್ಲಿ ಅತಿ ಹೆಚ್ಚು ಮಾರಾಟವಾದ ಹೆಲ್ತ್ ಪ್ರೊಡಕ್ಟ್ ಗಳ ಮಾಹಿತಿ ಇಲ್ಲಿದೆ. ಕೊರೊನಾ ಮಹಾಮಾರಿಯಿಂದ ಬಚಾವಾಗಲು ಮಾಸ್ಕ್ ಬಹಳ ಉಪಯುಕ್ತವಾಗಿದೆ. ಇದನ್ನು ಬಳಸುವುದರಿಂದ ವಾತಾವರಣದಲ್ಲಿನ ವೈರಸ್, ಸೂಕ್ಷ್ಮಜೀವಿಗಳು ಮತ್ತು ಧೂಳಿನ ಕಣಗಳಿಂದ ರಕ್ಷಣೆ ಸಿಗುತ್ತದೆ. […]

Advertisement

Wordpress Social Share Plugin powered by Ultimatelysocial