ಹುಡುಗರ ನಿದ್ದೆ ಕೆಡಿಸುತ್ತಿರುವ ರಿಯಾಲಿಟಿ ಶೋ ಖ್ಯಾತಿಯ ಉರ್ಫಿ ಜಾವೇದ್ ನಿಧನ !

ದಿನನಿತ್ಯ ಚಿತ್ರ ವಿಚಿತ್ರ ಕಾಸ್ಟ್ಯೂಮ್ ಧರಿಸಿ, ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಿರುವ ರಿಯಾಲಿಟಿ ಶೋ ಖ್ಯಾತಿಯ ಉರ್ಫಿ ಜಾವೇದ್ ನಿಧನ ಹೊಂದಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಗಾಸಿಪ್ ಹರಿಬಿಡಲಾಗಿತ್ತು. ಎದ್ರು, ಬಿದ್ರೂ ಕ್ಯಾಮೆರಾ ಮುಂದೆ ಓಡಿ ಬರೋ ಉರ್ಫಿಗೆ ಏನಾಯಿತು ಎಂದು ಅಭಿಮಾನಿಗಳು ಆತಂಕಗೊಂಡಿದ್ದರು.

ಆದರೆ ಇದು ಕೇವಲ ಗಾಳಿ ಸುದ್ದಿ ಎಂದು ಗೊತ್ತಾದ ಮೇಲೆ ಆಕೆಯ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ಉರ್ಫಿ ನಿಧನರಾಗಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಡಿರುವುದು ಗೊತ್ತಾಗಿದೆ ತಡ ಉರ್ಫಿ ಕೆಂಡಾಮಂಡಲವಾಗಿದ್ದಾರೆ. ಇಂತಹ ಸುದ್ದಿಯನ್ನು ಹರಿಬಿಟ್ಟವರ ವಿರುದ್ಧ ಸಮರವೇ ಸಾರಿದ್ದು, ಅವರನ್ನು ಹುಡುಕುತ್ತಿರುವುದಾಗಿ ಮತ್ತು ಅವರ ವಿರುದ್ಧ ಕಾನೂನು ಕ್ರಮವನ್ನೂ ತಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಅಲ್ಲದೇ, ನನಗೇನೂ ಆಗಿಲ್ಲ ನಾನು ಆರಾಮಾಗಿ ಇದ್ದೇನೆ. ಅಭಿಮಾನಿಗಳು ಆತಂಕ ಪಡುವಂಥದ್ದು ಏನೂ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಿಯಾಲಿಟಿ ಶೋ ಮೂಲಕ ಹೆಸರು ಮಾಡಿದ್ದ ಉರ್ಫಿ ಬಳಿಕ ತಮ್ಮ ಕಾಸ್ಟ್ಯೂಮ್ ನಿಂದಲೇ ಸಿಕ್ಕಾಪಟ್ಟೆ ಫೇಮಸ್ ಆದವ್ರು. ಆಕೆ ದಿನಕ್ಕೊಂದರಂತೆ ಧರಿಸುವ ಕಾಸ್ಟ್ಯೂಮ್ ನೋಡಿ ಪಡ್ಡೆ ಹುಡುಗರು ಚಳಿಯಲ್ಲೂ ಬೆವರಿಳಿಸುತ್ತಿದ್ದಾರೆ. ಉರ್ಫಿ ಸ್ಟಾರ್ ನಟರಿಗಿಂತಲೂ ಹೆಚ್ಚಿನ ಫಾಲೋವರ್ಸ್ ಸೋಷಿಯಲ್ ಮೀಡಿಯಾದಲ್ಲಿ ಹೊಂದಿದ್ದಾರೆ. ಇದೇ ಕಾರಣಕ್ಕೆ ಉರ್ಫಿಯ ಬಗ್ಗೆ ಇಲ್ಲ ಸಲ್ಲದ್ದು ಹೇಳುತ್ತಿರ ಬಹುದು ಎನ್ನಲಾಗ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಡ್ರಗ್ಸ್ ಪ್ರಕರಣದ ಆರೋಪಿಯಾಗಿದ್ದ ಡ್ಯಾನ್ಸರ್ ಕಿಶೋರ್ ಅಮನ್ !

Thu Jul 7 , 2022
  ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ರಾಜ್ಯದ ಗಮನಸೆಳೆದ ಪ್ರಮುಖ ಆರೋಪಿಯಾಗಿ ಬಂಧಿತನಾಗಿದ್ದ ಮಂಗಳೂರಿನ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಯನ್ನು ಪರೇಡ್ ವೇಳೆ ಪೊಲೀಸ್ ಕಮಿಷನರ್ ಎನ್‌.ಶಶಿಕುಮಾರ್ ಚಳಿ ಬಿಡಿಸಿದ್ದಾರೆ. ಮಂಗಳೂರಿನ ಪೊಲೀಸ್ ಗ್ರೌಂಡ್ ನಲ್ಲಿ ರೌಡಿ ಪರೇಡ್ ನಲ್ಲಿ ಡ್ರಗ್ಸ್ ಪ್ರಕರಣದ ಆರೋಪಿಯಾಗಿದ್ದ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಯ ಅಂಗಿ ಬಿಚ್ಚಿಸಿ ಆತನ ಕತ್ತಿನಲ್ಲಿದ್ದ ಚೈನುಗಳ ಬಗ್ಗೆ, ಆತನ ಎದೆಯ ಮೇಲಿದ್ದ ಟ್ಯಾಟೂ ನೊಡಿ ‘ಏನಪ್ಪಾ ಮೈ ಮೇಲೆ […]

Advertisement

Wordpress Social Share Plugin powered by Ultimatelysocial