ವಸತಿ ಸಚಿವ ವಿ.ಸೋಮಣ್ಣ ಅವರಿಗೂ ಕೊರೋನಾ ಪಾಸಿಟಿವ್

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಹೀಗಾಗಿ ಹೋಂ ಐಸೋಲೇಷನ್ ಆಗಿರೋದಾಗಿ ತಿಳಿದು ಬಂದಿದೆ.ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಕೋವಿಡ್ ಸುರಕ್ಷತಾ ನಿಯಮಗಳನ್ನು ಪಾಲಿಸುವುದರ ಮೂಲಕ ಸುರಕ್ಷತೆಯಿಂದಿರಿ ಎಂದು ಹೇಳಿದ್ದಾರೆ.ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು,ನನಗೆ ಕೋವಿಡ್- 19 ಸೋಂಕು ದೃಢಪಟ್ಟಿದೆ. ಸದ್ಯ ಹೋಮ್ ಕ್ವಾರಂಟೈನ್ ನಲ್ಲಿದ್ದು ಆರೋಗ್ಯವಾಗಿದ್ದೇನೆ.ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ಜೆಸಿ ಮಾಧುಸ್ವಾಮಿ, ಬಿ.ಸಿ.ನಾಗೇಶ್ ಸೇರಿದಂತೆ ಅನೇಕರಿಗೆ ಕೊರೋನಾ ಸೋಂಕು ತಗುಲಿತ್ತು. ಈ ಬಳಿಕ ಗುಣಮುಖರು ಆಗಿದ್ದಾರೆ. ಇದೀಗ ವಸತಿ ಸಚಿವ ವಿ.ಸೋಮಣ್ಣ ಅವರಿಗೂ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

KGF 2 ಟೀಂ ದೇವಸ್ಥಾನ ಭೇಟಿ ಹಿಂದಿನ ರಹಸ್ಯ!

Wed Feb 2 , 2022
ರಾಕಿಂಗ್ ಸ್ಟಾರ್ ಯಶ್ ಅಥವಾ ಕೆಜಿಎಫ್ ಟೀಂ ಎಂದಾಕ್ಷಣ ಸಿನಿಮಾ ಪ್ರೇಕ್ಷಕರಿಗೆ ನೆನಪಾಗೋದೆ ಕೆಜಿಎಫ್ 2 ಸಿನಿಮಾದ ರಿಲೀಸ್. ಯಾಕೆಂದರೆ ವರ್ಷಗಳಿಂದ ಸಿನಿಮಾ ನೋಡಲು ಪ್ರೇಕ್ಷಕರು ಕಾಯುತ್ತಿದ್ದಾರೆ. ಇಷ್ಟು ದಿನ ಕೆಜಿಎಫ್ 2 ಸಿನಿಮಾದ ಬಗ್ಗೆ ಸುದ್ದಿ ಇರಲಿಲ್ಲ.ಯಶ್ ಹುಟ್ಟುಹಬ್ಬಕ್ಕೆ ಒಂದು ಪೋಸ್ಟರ್ ಮಾತ್ರ ರಿಲೀಸ್ ಆಗಿತ್ತು.ಕೊನೆಯ ಹಂತದಲ್ಲಿದೆ KGF 2 ಕೆಲಸ ಕ್ರಿಕೆಟ್ ಆಡಿ ದೇವಸ್ಥಾನಕ್ಕೆ ಎಂಟ್ರಿಕೊಟ್ಟ ಯಶ್ಆದರೆ ಆ ಪೋಸ್ಟರ್‌ಗೆ ಅಷ್ಟೇನೂ ಉತ್ತಮ ರೆಸ್ಪಾನ್ಸ್ ಸಿಕ್ಕಿರಲಿಲ್ಲ. ಯಶ್ […]

Advertisement

Wordpress Social Share Plugin powered by Ultimatelysocial