ಗದಗ ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ.

ಗದಗ ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ. ಗದಗ ಜಿಲ್ಲೆಯಲ್ಲಿ ಶೇಕಡ 100 ರಷ್ಟು ವ್ಯಾಕ್ಸಿನೇಷನ್ ಕಾರ್ಯ ಪೂರ್ಣಗೊಂಡಿದೆ. ಈ ಮೂಲಕ ರಾಜ್ಯದಲ್ಲಿ ಸಂಪೂರ್ಣ ಲಸಿಕೆ ನೀಡಿದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.15-17 ವರ್ಷದ ಮಕ್ಕಳಲ್ಲಿ ಶೇ. 100 ಫಸ್ಟ್ ಡೋಸ್ ಗುರಿ ಸಾಧಿಸಿದ ಕರ್ನಾಟಕದ ಮೊದಲ ಜಿಲ್ಲೆ ಗದಗ. ಕರ್ನಾಟಕದ ಮಕ್ಕಳಲ್ಲಿ ಒಟ್ಟಾರೆ ಮೊದಲ ಡೋಸ್ ವ್ಯಾಪ್ತಿ ಶೇ. 72 ರಷ್ಟು ಆಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೀಜಿಂಗ್ ವಿಂಟರ್ ಒಲಿಂಪಿಕ್ಸ್: ಡಿಡಿ ಸ್ಪೋರ್ಟ್ಸ್ ಉದ್ಘಾಟನೆ, ಸಮಾರೋಪ ಸಮಾರಂಭಗಳನ್ನು ನೇರ ಪ್ರಸಾರ ಮಾಡುವುದಿಲ್ಲ

Thu Feb 3 , 2022
ಬೀಜಿಂಗ್‌ನಲ್ಲಿ ನಡೆಯಲಿರುವ ಚಳಿಗಾಲದ ಒಲಿಂಪಿಕ್ ಸಮಾರಂಭಗಳಿಗೆ ಭಾರತದ ರಾಯಭಾರಿ ಹಾಜರಾಗುವುದಿಲ್ಲ ಎಂಬ MEA ನಿರ್ಧಾರದ ನಂತರ, ಬೀಜಿಂಗ್ ಚಳಿಗಾಲದ ಉದ್ಘಾಟನಾ ಮತ್ತು ಸಮಾರೋಪ ಸಮಾರಂಭಗಳನ್ನು ನೇರ ಪ್ರಸಾರ ಮಾಡುವುದಿಲ್ಲ ಎಂದು ಭಾರತೀಯ ಸಾರ್ವಜನಿಕ ಪ್ರಸಾರಕ ಪ್ರಸಾರ ಭಾರತಿ ಗುರುವಾರ (ಫೆಬ್ರವರಿ 3) ಘೋಷಿಸಿದೆ. ಒಲಿಂಪಿಕ್ಸ್ 2022. ಟ್ವಿಟರ್‌ನಲ್ಲಿ ಪ್ರಸಾರ ಭಾರತಿ ಸಿಇಒ, ಶಶಿ ಶೇಖರ್ ವೆಂಪಟಿ ಅವರು, ಎಂಇಎ ಪ್ರಕಟಣೆಯ ಪರಿಣಾಮವಾಗಿ, ಬೀಜಿಂಗ್‌ನಲ್ಲಿ ನಡೆಯುತ್ತಿರುವ ಚಳಿಗಾಲದ ಒಲಿಂಪಿಕ್ಸ್‌ನ ಉದ್ಘಾಟನಾ ಮತ್ತು […]

Advertisement

Wordpress Social Share Plugin powered by Ultimatelysocial