‘ಒಂದಂಕೆ ಕಾಡು’ ಮೋಷನ್ ಪೋಸ್ಟರ್ ರಿಲೀಸ್… ಕಿರುತೆರೆಯಿಂದ ಬೆಳ್ಳಿತೆರೆಗೆ ಬಂದ ನಿರ್ದೇಶಕ ರಾಮಚಂದ್ರ ವೈದ್ಯ

ಜೊತೆ ಜೊತೆಯಲಿ, ಶುಭ ವಿವಾಹ, ಮಾನಸ ಸರೋವರ ಸೇರಿದಂತೆ ಹಲವು ಧಾರಾವಾಹಿಗಳ ನಿರ್ದೇಶಿಸಿ.. ಕಳೆದ ಹದಿನೈದು ವರ್ಷಗಳಿಂದ ಕಿರುತೆರೆ ಲೋಕದಲ್ಲಿ ಛಾಪೂ ಮೂಡಿಸಿರುವ ನಿರ್ದೇಶಕ ರಾಮಚಂದ್ರ ವೈದ್ಯ ಈಗ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಒಂದಂಕೆ ಕಾಡು ಸಿನಿಮಾ ಮೂಲಕ ಚಂದನವನದ ಅಂಗಳ ಪ್ರವೇಶಿಸಿದ್ದಾರೆ.ಒಂದಂಕೆ ಕಾಡು ಮೋಷನ್ ಪೋಸ್ಟರ್ ರಿಲೀಸ್

ರಾಮಚಂದ್ರ ವೈದ್ಯ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಒಂದಂಕೆ ಕಾಡು ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ದಟ್ಟ ಅರಣ್ಯ…ಮರದ ಬೇರಿನಿಂದ ಸೃಷ್ಟಿಸಿರುವ ಒಂದಾಕೃತಿ, ಅರಣ್ಯದಲ್ಲಿ ಕುಳಿತಿರುವ ಎರಡು ಜೋಡಿ…ಹೀಗೆ ಸಾಕಷ್ಟು ಸ್ಪೆಷಾಲಿಟಿಯಿಂದ ಮೋಷನ್ ಪೋಸ್ಟರ್ ಕೂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡ್ತಿದೆ..ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಒಂದಂಕೆ ಕಾಡು ಸಿನಿಮಾದಲ್ಲಿ ಪ್ರಜ್ವಲ್ ಪೊನ್ನನ್ನ ಸೋನಿ ಮುಲೇವ , ನೀರ್ನಳ್ಳಿ ರಾಮಕೃಷ್ಣ, ಕಿರಣ್ ನಾಯಕ್, ಮಧು ಹೆಗಡೆ, ಸುಮಂತ್ ಭಟ್, ಪ್ರೇರಣಾ ಕಂಬಂ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಬೀಸ್ಟ್' ಬಾಕ್ಸ್ ಆಫೀಸ್ ಕಲೆಕ್ಷನ್ :ವಿಜಯ್ ಚಿತ್ರ 1 ವಾರವನ್ನು ಪೂರ್ಣಗೊಳಿಸುತ್ತದೆ;

Wed Apr 20 , 2022
ಬೀಸ್ಟ್ ತೆಗೆದುಕೊಂಡಿತು ಅತ್ಯುತ್ತಮ ತೆರೆಯುವಿಕೆಗಳಲ್ಲಿ ಒಂದಾಗಿದೆ ಕಳೆದ ವಾರ ಬಿಡುಗಡೆಯಾದ ಮೇಲೆ ಸಾರ್ವಕಾಲಿಕ ಕಾಲಿವುಡ್‌ನಲ್ಲಿ. 100 ಕೋಟಿ ಕ್ಲಬ್‌ಗೆ ಪ್ರವೇಶಿಸಿದ ನಂತರ ತಮಿಳು ಚಲನಚಿತ್ರವನ್ನು ಯಶಸ್ವಿ ಎಂದು ಕರೆಯಲಾಗುತ್ತದೆ. ಆದರೆ, ಚಿತ್ರ ಗಣನೀಯವಾಗಿ ಕುಸಿದಿದೆ ಮತ್ತು ಅಂದಿನಿಂದ ಇಳಿಮುಖವಾಗಿದೆ. ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಒಂದು ವಾರವನ್ನು ಪೂರ್ಣಗೊಳಿಸಿದೆ ಮತ್ತು ಅದರ ಒಟ್ಟು ಕಲೆಕ್ಷನ್ ಸುಮಾರು 118 ಕೋಟಿ ರೂ. ಬೀಸ್ಟ್ ಬಾಕ್ಸ್ ಆಫೀಸ್ ಸಂಗ್ರಹಗಳು, ದಿನ 7/ವಾರ 1 ಬೀಸ್ಟ್ […]

Advertisement

Wordpress Social Share Plugin powered by Ultimatelysocial