ವಾಣಿಜ್ಯ ಬಳಕೆಯ ಸಿಲಿಂಡರ್ ದರ 91.50 ರೂಪಾಯಿ ಇಳಿಕೆ

 

ಹೊಸದಿಲ್ಲಿ: ಕೇಂದ್ರ ಬಜೆಟ್ ಗೂ ಮೊದಲು ಮಂಗಳವಾರ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 91.50 ರೂಪಾಯಿ ಇಳಿಕೆಯಾಗಿದೆ.ಗ್ರಾಹಕರಿಗೆ ಪರಿಹಾರವಾಗಿ ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ಫೆಬ್ರವರಿ 1, 2022 ರಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ರೂ 91.50 ರಷ್ಟು ಕಡಿತಗೊಳಿಸಿದೆ. ಇಂದಿನಿಂದ ದಿಲ್ಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ರೂ 1, 907 ಆಗಲಿದೆ ಎಂದು ಮೂಲಗಳು ಎಎನ್‌ಐಗೆ ತಿಳಿಸಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆಸ್ಟ್ರೇಲಿಯನ್ ಓಪನ್: ದಾಖಲೆಯ 21ನೇ ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ಜಯಿಸಿದ ರಫೆಲ್ ನಡಾಲ್

Sat Feb 5 , 2022
  ಮೆಲ್ಬೋರ್ನ್, ಜ.31: ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ರಶ್ಯದ ಡೇನಿಯಲ್ ಮೆಡ್ವೆಡೆವ್ ವಿರುದ್ಧ 3-2 ಸೆಟ್‌ಗಳ ಅಂತರದಿಂದ ಜಯ ಸಾಧಿಸಿರುವ ಸ್ಪೇನ್‌ನ ಆಟಗಾರ ರಫೆಲ್ ನಡಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದರು. ಈ ಮೂಲಕ ವೃತ್ತಿಬದುಕಿನಲ್ಲಿ 21ನೇ ಬಾರಿ ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ಜಯಿಸಿ ನೂತನ ದಾಖಲೆ ನಿರ್ಮಿಸಿದರು.ತಲಾ 20 ಗ್ರ್ಯಾನ್‌ಸ್ಲಾಮ್ ಪ್ರಶಸ್ತಿ ಜಯಿಸಿರುವ ರೋಜರ್ ಫೆಡರರ್ ಹಾಗೂ ನೊವಾಕ್ ಜೊಕೊವಿಕ್‌ರನ್ನು ನಡಾಲ್ ಹಿಂದಿಕ್ಕಿದರು.ರವಿವಾರ 5 […]

Advertisement

Wordpress Social Share Plugin powered by Ultimatelysocial