ವಯಸ್ಸು 30 ದಾಟಿದ ಬಳಿಕ ನೀವು ಸೇವಿಸಲೇಬೇಕು ಈ ಆಹಾರ ಪದಾರ್ಥ

ವಯಸ್ಸು 30 ದಾಟಿದ ಬಳಿಕ ನೀವು ಸೇವಿಸಲೇಬೇಕು ಈ ಆಹಾರ ಪದಾರ್ಥ
ಮೂವತ್ತು ವರ್ಷ ದಾಟಿತು ಅಂದಕೂಡಲೇ ದೇಹ ದುರ್ಬಲವಾಗುತ್ತಾ ಬರುತ್ತದೆ. ಹೀಗಾಗಿ ಮೂವತ್ತರ ಬಳಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಅಂದರೆ ಕಿತ್ತಳೆ, ದ್ರಾಕ್ಷಿ ಹಾಗೂ ಲಿಂಬುವನ್ನು ಸೇವಿಸಬೇಕು. ಸಿಟ್ರಸ್​ ಹೆಚ್ಚಿರುವ ಹಣ್ಣುಗಳಲ್ಲಿ ಆಯಂಟಿ ಆಕ್ಸಿಡಂಟ್​ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ಈ ಆಹಾರವನ್ನು ಸೇವಿಸಿದರೆ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ

Wed Dec 22 , 2021
ನಿಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಿದ್ದರೆ ನೀವು ಅದನ್ನು ನಿಯಂತ್ರಿಸಲು ನಿಮ್ಮ ಆಹಾರದಲ್ಲಿ ಕೆಲವು ಬದಲಾವಣೆ ಮಾಡಬೇಕು. ನಿಮ್ಮ ಔಷಧಿ, ವ್ಯಾಯಾಮದ ಜೊತೆಗೆ ಆಹಾರದ ಬಗ್ಗೆ ಕಾಳಜಿ ವಹಿಸುವುದು ಅವಶ್ಯಕ. ಇಲ್ಲವಾದರೆ ಅಧಿಕ ಕೊಲೆಸ್ಟ್ರಾಲ್ ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ಈ ಆಹಾರವನ್ನು ಸೇವಿಸಬೇಡಿ. ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ಕೊಬ್ಬಿನ ಮಾಂಸವನ್ನು ಸೇವಿಸಬೇಡಿ. ಮಾಂಸದಲ್ಲಿ ಪ್ರೋಟೀನ್, ಜೀವಸತ್ವಗಳು ಉತ್ತಮವಾಗಿರುತ್ತದೆ. ಆದರೆ ಮಾಂಸದಲ್ಲಿ ಸ್ಯಾಚುರೇಟೆಡ್ […]

Advertisement

Wordpress Social Share Plugin powered by Ultimatelysocial