ಕಾಂಗ್ರೆಸ್ ಶಾಸಕರು ಕಪ್ಪು ಪಟ್ಟಿ ಧರಿಸಿ ಕಲಾಪದಲ್ಲಿ ಪಾಲ್ಗೊಂಡರು.

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನ ಇಂದಿನಿಂದ ಆರಂಭಗೊಂಡಿದೆ. ಅಧಿವೇಶನದ ಮೊದಲ ದಿನವೇ ಕಾಂಗ್ರೆಸ್ ಶಾಸಕರು ಕಪ್ಪು ಪಟ್ಟಿ ಧರಿಸಿ ಕಲಾಪದಲ್ಲಿ ಪಾಲ್ಗೊಂಡರು.ಹಿಜಾಬ್ ವಿಷಯ ಮುಂದಿಟ್ಟುಕೊಂಡು ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ, ಈ ಕೂಡಲೇ ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಿ ಶಾಲೆಗೆ ಬರಲು ಅವಕಾಶ ಮಾಡಿಕೊಡಬೇಕೆಂದು ಕಾಂಗ್ರೆಸ್ ಶಾಸಕರು ಆಗ್ರಹಿಸುತ್ತಾ ಕಪ್ಪುಪಟ್ಟಿ ಧರಿಸಿ ಸಾಂಕೇತಿ ಪ್ರತಿಭಟನೆ ನಡೆಸಿ ಕಲಾಪದಲ್ಲಿ ಪಾಲ್ಗೊಂಡರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

ಕಲಬುರಗಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಖನೀಜ ಫಾತಿಮಾ ಹಿಜಾಬ್ ಧರಿಸಿಕೊಂಡೇ ಕಲಾಪದಲ್ಲಿ ಪಾಲ್ಗೊಂಡರು.

Please follow and like us:

Leave a Reply

Your email address will not be published. Required fields are marked *

Next Post

ಸೌಂದರ್ಯ ಕಾಣದಿರಲು ಹಾಗೂ ತಮ್ಮ ರಕ್ಷಣೆಗಾಗಿ ಹಿಜಾಬ್‍ ಧರಿಸುತ್ತಾರೆ

Mon Feb 14 , 2022
ಹುಬ್ಬಳ್ಳಿ: ಸೌಂದರ್ಯ ಕಾಣದಿರಲು ಹಾಗೂ ತಮ್ಮ ರಕ್ಷಣೆಗಾಗಿ ಹಿಜಾಬ್‍ ಧರಿಸುತ್ತಾರೆ ಎಂದಿದ್ದೆ. ಈ ನನ್ನ ಹೇಳಿಕೆಯನ್ನು ತಪ್ಪಾಗಿ ತಿಳಿದುಕೊಂಡು ಗೊಂದಲ ಸೃಷ್ಟಿ ಮಾಡಲಾಗಿದೆ ಎಂದು ಮಾಜಿ ಸಚಿವ ಜಮೀರ ಅಹ್ಮದ್ ತಿಳಿಸಿದರು.ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಜಾಬ್ ಹಾಕದಿದ್ದರೆ ರೇಪ್ ಆಗುತ್ತದೆಂದು ಹೇಳಿಲ್ಲ.ಬೇರೆಯವರು ಗೊಂದಲ ಸೃಷ್ಟಿ ಮಾಡಿಕೊಂಡರೆ ನಾನು ಏನು ಮಾಡಲಿ? ಹಿಜಾಬ್ ಹಾಕಿದರೆ ಬ್ಯೂಟಿ ಕಾಣಲ್ಲ, ಸುರಕ್ಷತೆಗಾಗಿ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆ. ಬೇರೆಯವರ ಕಣ್ಣು ಬೀಳಬಾರದು ಎಂದು […]

Advertisement

Wordpress Social Share Plugin powered by Ultimatelysocial