ಅಧಿವೇಶನಕ್ಕೆ ತೆರಳುತ್ತಿದ್ದ ಜೆಡಿಎಸ್ ಶಾಸಕರೊಬ್ಬರು ಜಾರಿಬಿದ್ದ ಘಟನೆ ನಡೆದಿದೆ.

ಬೆಂಗಳೂರು: ಇಂದಿನಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಿದ್ದು, ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಈ ಮಧ್ಯೆ ಅಧಿವೇಶನಕ್ಕೆ ತೆರಳುತ್ತಿದ್ದ ಜೆಡಿಎಸ್ ಶಾಸಕರೊಬ್ಬರು ಜಾರಿಬಿದ್ದ ಘಟನೆ ನಡೆದಿದೆ.ಯಾದಗಿರಿಯ ಜೆಡಿಎಸ್ ಶಾಸಕ ನಾಗನಗೌಡ ಗುರುಮಿಟ್ಕಲ್, ವಿಧಾನಸೌಧ ಮೆಟ್ಟಿಲುಗಳನ್ನು ಹತ್ತುವಾಗ ಕಾಲು ಜಾರಿ ಬಿದ್ದ ಘಟನೆ ಬೆಳಕಿಗೆ ಬಂದಿದೆ.ತಕ್ಷಣ ಅಲ್ಲಿಯೇ ಇದ್ದ ಭದ್ರತಾ ಸಿಬ್ಬಂದಿ ಹಾಗೂ ಇತರರು ಅವರ ಸಹಾಯಕ್ಕೆ ಬಂದಿದ್ದು, ಜಾಗೃತವಾಗಿ ಸದನದ ಒಳಗೆ ತೆರಳಲು ಸಹಾಯ ಮಾಡಿದ್ದಾರೆ.ಘಟನೆಯಲ್ಲಿ ಶಾಸಕರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜಾತಕನ ಕುಂಡಲಿಯಲ್ಲಿ ಕೋಪ:--ಜ್ಯೋತಿಷ್ಯದ ಕಾರಣಗಳು :---

Mon Feb 14 , 2022
ಕೋಪ ಅಥವಾ ಕ್ರೋಧ ವ್ಯಕ್ತ ಪಡಿಸುವಿದು ಮನುಷ್ಯನ ಅಸಾಮಾನ್ಯ ನಡತೆ. ಈ ಅಸಾಮಾನ್ಯ ನಡತೆ ಕೆಲವರಲ್ಲಿ ಹೆಚ್ಚಾಗಿದ್ದರೆ ಕೆಲವರಲ್ಲಿ ಸಾಧಾರಣವಾಗಿರುತ್ತದೆ. ಕೆಲವರಲ್ಲಂತೂ ಕೋಪಬಂದರೆ ಮುಖ ಕೆಂಪಾಗಿ ಮುಖದ ಆಕಾರವೇ ಬದಲಾಗಿ ನೋಡಲು ತುಂಬಾ ವ್ಯಗ್ರ ರಂತೆ ಕಾಣುತ್ತಾರೆ ಇಂಥವರನ್ನು ” ಕೋಪಿಷ್ಟ ” ಎಂದೇ ಗುರುತಿಸುತ್ತಾರೆ. ಜ್ಯೋತಿಷ್ಯ ದ ದೃಷ್ಟಿಯಿಂದ ಈ ಅಧಿಕ ಸಿಟ್ಟಿಗೆ ಕಾರಣವೇನು ಎಂಬುದನ್ನು ತಿಳಿಯೋಣ. ಜ್ಯೋತಿಷ್ಯದಲ್ಲಿ ಮನುಷ್ಯನ ಪ್ರವೃತ್ತಿಯ ಅಧ್ಯಯನವನ್ನು ಸಾಮಾನ್ಯವಾಗಿ ಲಗ್ನ, ಲಗ್ನಾಧಿಪತಿ, ಸೂರ್ಯ, […]

Advertisement

Wordpress Social Share Plugin powered by Ultimatelysocial