ಶಾಸಕರು ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ವಿವರದ ಪಟ್ಟಿಯನ್ನು ಜೂ.30ರೊಳಗೆ ಲೋಕಾಯುಕ್ತಕ್ಕೆ ಸಲ್ಲಿಸಬೇಕಿದೆ.

ಬೆಂಗಳೂರು,ಏ.22- ಶಾಸಕರು ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ವಿವರದ ಪಟ್ಟಿಯನ್ನು ಜೂ.30ರೊಳಗೆ ಲೋಕಾಯುಕ್ತಕ್ಕೆ ಸಲ್ಲಿಸಬೇಕಿದೆ. ಹದಿನೈದನೇ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕರು 2021-22ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ವಿವರವನ್ನು ಲೋಕಾಯುಕ್ತರಿಗೆ ಸಲ್ಲಿಸುವಂತೆ ಅಧಿಕೃತ ಪ್ರಕಟಣೆ ತಿಳಿಸಿದೆ.

ಏ.8ರಂದು ಲೋಕಾಯುಕ್ತ ನಿಬಂಧಕರು ವಿಧಾನಸಭೆ ಸಚಿವಾಲಯಕ್ಕೆ ಪತ್ರ ಬರೆದು, ಶಾಸಕರು ಆಸ್ತಿ ವಿವರ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿಯೊಬ್ಬ ಶಾಸಕರು ಆಯಾ ವರ್ಷದ ಜೂ.30ರೊಳಗಾಗಿ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ವಿವರವನ್ನು ಲೋಕಾಯುಕ್ತ ಕಾಯ್ದೆ ಪ್ರಕಾರ ಸಲ್ಲಿಸಬೇಕಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಂಠೀರವ ಸ್ಟುಡಿಯೋದಲ್ಲಿ "ಹೊಯ್ಸಳ" ಚಿತ್ರದ ಮುಹೂರ್ತ.

Fri Apr 22 , 2022
ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದ ಈ ಚಿತ್ರಕ್ಕೆ ಡಾಲಿ ಧನಂಜಯ ನಾಯಕ. ವಿಜಯ್ ಕಿರಗಂದೂರ್ ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ, ಡಾಲಿ ಧನಂಜಯ ನಾಯಕರಾಗಿ ನಟಿಸುತ್ತಿರುವ “ಹೊಯ್ಸಳ” ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು. ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ಶ್ರೀ ಮಂಜುನಾಥ್ “ಕ್ಲಾಪ್” ಮಾಡಿದರು. ನಿರ್ಮಾಪಕ ಕಾರ್ತಿಕ್ ಅವರ ತಾಯಿ ಶ್ರೀಮತಿ ವಿಜಯಲಕ್ಷ್ಮಿ “ಕ್ಯಾಮೆರಾ” ಚಾಲನೆ ಮಾಡಿದರು. ನಿರ್ದೇಶಕರಾದ […]

Advertisement

Wordpress Social Share Plugin powered by Ultimatelysocial