ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿದ್ದಾರೆ.ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲನ್ನು ಧರಿಸಿದರು!

 

 

ಶಾಲೆ, ವಿಶ್ವವಿದ್ಯಾಲಯಗಳ ಸಮವಸ್ತ್ರವಿರುವಾಗ ಅದನ್ನು ನಿರಾಕರಿಸಿ ಧಾರ್ಮಿಕ ವೇಶಭೂಷಣವನ್ನು ಧರಿಸಲು ಮತಾಂದರ ಬೇಡಿಕೆ ನಿಯಮಬಾಹಿರವಾಗಿದೆ. ಅದಕ್ಕೆ ಒಂದು ವೇಳೆ ಹಿಂದೂ ವಿದ್ಯಾರ್ಥಿಗಳು ಪ್ರತಿಕ್ರಿಯೆಯ ರೂಪದಲ್ಲಿ ಕೇಸರಿ ಶಾಲನ್ನು ಧರಿಸುತ್ತಿದ್ದರೆ, ಅದರಲ್ಲಿ ತಪ್ಪೇನಿ

ಉಡುಪಿ – ಇಲ್ಲಿಯ ಕುಂದಾಪೂರ ಸರಕಾರಿ ವಿಶ್ವವಿದ್ಯಾಲಯದಲ್ಲಿ ಮುಸಲ್ಮಾನ ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ಹಿಜಾಬ ಧರಿಸಲು ಅನುಮತಿ ನಿರಾಕರಿಸಿದ್ದರಿಂದ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ವಿಶ್ವವಿದ್ಯಾಲಯದ ೧೦೦ ಕ್ಕೂ ಅಧಿಕ ಹಿಂದೂ ವಿದ್ಯಾರ್ಥಿನಿಯರು ಕೇಸರಿ ಶಾಲನ್ನು ಹಾಕಿಕೊಂಡು ವಿಶ್ವವಿದ್ಯಾಲಯವನ್ನು ಪ್ರವೇಶಿಸಿದರು.’ಒಂದು ವೇಳೆ ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಾಬ ಧರಿಸಲು ಅನುಮತಿ ಕೋರುತ್ತಿದ್ದರೆ, ನಾವೂ ಕೂಡ ಕೇಸರಿ ಶಾಲನ್ನು ಧರಿಸಿಕೊಂಡು ಏಕೆ ಬರಬಾರದು ? ಎಲ್ಲಿಯವರೆಗೆ ವಿಶ್ವವಿದ್ಯಾಲಯದಲ್ಲಿ ಹಿಜಾಬ ಧರಿಸಲು ನಿಷೇಧಿಸುವುದಿಲ್ಲವೋ, ಅಲ್ಲಿಯವರೆಗೆ ನಾವೂ ಕೇಸರಿ ಶಾಲನ್ನು ಧರಿಸಿಕೊಂಡು ಬರುತ್ತೇವೆ’, ಎಂದು ಈ ವಿದ್ಯಾರ್ಥಿಗಳು ಹೇಳಿದ್ದಾರೆ.ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಶ್ರೀ. ಪ್ರಮೋದ ಮುತಾಲಿಕ ಅವರು ಮಾತನಾಡುತ್ತಾ, ಒಂದು ವೇಳೆ ಸಮವಸ್ತ್ರ ನಿರಾಕರಿಸಿ ಹಿಜಾಬ ಧರಿಸುವ ಹಠ ಮಾಡುತ್ತಿದ್ದರೆ, ಇದು ಭಯೋತ್ಪಾದಕ ಮಾನಸಿಕತೆಯಾಗಿದೆ. ಇಂತಹ ವಿದ್ಯಾರ್ಥಿನಿಯರು ವಿಶ್ವವಿದ್ಯಾಲಯದಿಂದ ಹೊರದೂಡಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು: ಪೋರ್ನ್ಗೆ ವ್ಯಸನಿಯಾಗಿದ್ದ ವ್ಯಕ್ತಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ‘ಹೆಂಡತಿ ವಿನಿಮಯ’ದ ಆಫರ್ ಮಾಡುತ್ತಿದ್ದ ಆರೋಪಿ ಬಂಧನ;

Sat Feb 5 , 2022
ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ‘ವೈಫ್ ಸ್ವಾಪಿಂಗ್’ ಸೇವೆ ನೀಡುತ್ತಿದ್ದ ಆರೋಪದ ಮೇಲೆ 28 ವರ್ಷದ ಯುವಕನನ್ನು ಬೆಂಗಳೂರು ಸೈಬರ್ ಕ್ರೈಂ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ವಿನಾಯಕ್ ಎಂ ಎಂದು ಗುರುತಿಸಲಾಗಿದ್ದು, ಇವರು ಇಲೆಕ್ಟ್ರಿಕಲ್ ಅಂಗಡಿಯಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾರೆ. ವಿನಾಯಕ್ ಮಹಿಳೆಯ ಹೆಸರಿನಲ್ಲಿ ಟ್ವಿಟರ್ ಖಾತೆಯನ್ನು ರಚಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿದ ಸೈಬರ್ ಸೆಲ್ ಅಧಿಕಾರಿಗಳಿಗೆ ಪೊಲೀಸ್ ಇನ್ಫಾರ್ಮರ್ ಎಚ್ಚರಿಕೆ ನೀಡಿದ […]

Advertisement

Wordpress Social Share Plugin powered by Ultimatelysocial