ವಿಶಿಷ್ಟ ರೀತಿಯಲ್ಲಿ ಗಾಯಕ ವಿಜಯ್ ಪ್ರಕಾಶ್ ಹುಟ್ಟುಹಬ್ಬ ಆಚರಣೆ.!

ಕರ್ನಾಟಕದ ಯುವ ಪ್ರತಿಭೆಗಳು ಹುಟ್ಟುಹಾಕಿರುವ ಸಂಸ್ಥೆ “ಸೆಲಿಬ್ರೇಷನ್ ಟೀ”.ನಾವಿಬ್ಬರು ಸಾಫ್ಟ್‌ವೇರ್ ಉದ್ಯೋಗಿಗಳು. ಅತೀ ಹೆಚ್ಚು ಓದಿದ್ದರಿಂದ ನಮಗೆ ಎಲ್ಲೂ ಕೆಲಸ ಸಿಗಲಿಲ್ಲ.‌ ಕೊನೆಗೆ ನಾವು ಕೆಲವು ಸಾಫ್ಟ್‌ವೇರ್ ಕಂಪನಿಗಳಿಗೆ ಆಹಾರ ಒದಗಿಸುವ ಕಾರ್ಯ ಆರಂಭಿಸಿದ್ದೆವು. ಕೊರೋನ ಬಂದು ಆದು ನಿಂತು ಹೋಯಿತು. ಆನಂತರ ಯೋಚಿಸಿ ಒಂದು ವರ್ಷದ ಹಿಂದೆ ಈ ಟೀ ಸಂಸ್ಥೆ ಆರಂಭಿಸಿದ್ದೆವು. ಕೇವಲ ಒಂದೇ ವರ್ಷದಲ್ಲಿ ನಾವು ಅಂದುಕೊಂಡಿರುವುದಕ್ಕಿಂತ ಹೆಚ್ಚಿನ ಫಲಿತಾಂಶ ಕಂಡಿದ್ದೇವೆ. ನಮ್ಮ ಈ ವಿಷಯವನ್ನು ವಿಜಯ್ ಪ್ತಕಾಶ್ ಅವರ ಬಳಿ ಹೇಳಿಕೊಂಡಾಗ ಅವರು ರಾಯಭಾರಿಯಾಗಲು ಒಪ್ಪಿಕೊಂಡರು. ಕಮರ್ಷಿಯಲ್ ಸಂಸ್ಥೆಯೊಂದಕ್ಕೆ ವಿಜಯ್ ಪ್ರಕಾಶ್ ರಾಯಭಾರಿ ಆಗಿರುವುದು ಇದೇ ಮೊದಲು. ವಿವಿಧ ಫ್ಲೇವರ್ ಗಳಲ್ಲಿ ಲಬ್ಯವಿರುವ ನಮ್ಮ ಟೀ ಈಗ ಎಲ್ಲೆಡೆ ಜನಪ್ರಿಯವಾಗುತ್ತಿದೆ.‌ ಕರ್ನಾಟಕದ ಹದಿನೆಂಟು ಜಿಲ್ಲೆಗಳಲ್ಲದೆ, ಪಕ್ಕದ ಆಂದ್ರ ಹಾಗೂ ತೆಲಂಗಾಣದಲ್ಲೂ ನಮ್ಮ ಟೀ ಗೆ ಬೇಡಿಕೆ ಹೆಚ್ಚಿದೆ.‌ ಮುಂದೆ ಟೀ ಅಷ್ಟೇ ಅಲ್ಲದೇ ಕಾಫಿಪುಡಿ, ರವೆ, ಬೇಳೆ ಮುಂತಾದ ಉತ್ಪನ್ನಗಳನ್ನು‌ ಮಾರುಕಟ್ಟಗೆ ತರಲಿದ್ದೇವೆ. ಈ ಯಶಸ್ಸಿಗೆ ನಮ್ಮ ಹಿಂದೆ ನಿಂತವರು ಅನೇಕರು. ಅವರಿಗೆಲ್ಲಾ ನಾನು ಆಭಾರಿ. ನಮ್ಮ ಸಂಸ್ಥೆಯೊಂದಿಗೆ ಕೈಜೋಡಿಸಿರುವ ವಿಜಯ್ ಪ್ರಕಾಶ್ ಆವರಿಗೆ ವಿಶೇಯ ಧನ್ಯವಾದ ಎಂದರು ಸೆಲಿಬ್ರೇಷನ್ ಟೀ ಸಂಸ್ಥೆ ಸ್ಥಾಪಕರಾದ ಚಂದನ್ ಹಾಗೂ ಪವನ್.ವಿಕ್ರಂ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಸೆಲಿಬ್ರೇಷನ್ ಟೀ ಜಾಹೀರಾತನ್ನು ಇದೇ ಸಮಯದಲ್ಲಿ ಅನಾವರಣಗೊಳಿಸಲಾಯಿತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವರದಿಗಳು: ಭಾರತೀಯ ತಂಡದ ಬೌಲಿಂಗ್ ಕೋಚ್ ಆಗಿ ಅಜಿತ್ ಅಗರ್ಕರ್ ಅವರನ್ನು ಹಿರಿಯ ಆಟಗಾರ ಬಯಸಿದ್ದಾರೆ

Tue Feb 22 , 2022
  ಭಾರತದ ಅಜಿತ್ ಅಗರ್ಕರ್ (ಛಾಯಾಚಿತ್ರ ಶಾನ್ ಬೊಟೆರಿಲ್/ಗೆಟ್ಟಿ ಇಮೇಜಸ್) ಭಾರತ ತಂಡದ ಬಲಾಢ್ಯ ಆಟಗಾರನೊಬ್ಬ ಮಾಜಿ ವೇಗಿ ಅಜಿತ್ ಅಗರ್ಕರ್ ಕನಿಷ್ಠ 2023ರ ODI ವಿಶ್ವಕಪ್ ವರೆಗೆ ತಂಡದ ಬೌಲಿಂಗ್ ಕೋಚ್ ಆಗಿರಬೇಕೆಂದು ಬಯಸಿದ್ದಾರೆ. ಹಿರಿಯ ಆಟಗಾರನು ಅನುಭವಿ ವೇಗಿಗಳನ್ನು ತಂಡದ ತಂಡದ ನಿರ್ವಹಣೆಯ ಭಾಗವಾಗಿ ಹೊಂದಲು “ಬಹಳ ಉತ್ಸುಕನಾಗಿದ್ದಾನೆ” ಎಂದು ವರದಿಯಾಗಿದೆ. ತಂಡದ ಪ್ರಸ್ತುತ ಬೌಲಿಂಗ್ ಕೋಚ್ ಭಾರತದ ಮಾಜಿ ಸೀಮರ್ ಪರಸ್ ಮಾಂಬ್ರೆ. ತನ್ಮಧ್ಯೆ, 44 […]

Advertisement

Wordpress Social Share Plugin powered by Ultimatelysocial