ವಿಜಯ್ ಸೇತುಪತಿ ಮಾಡಬೇಕಾದ ಸಿನಿಮಾಗೆ ಈಗ ಮನೋಜ್ ಹೀರೊ…

ಡಾಲಿ ಸಿನಿಮಾ ನಂತರ ನಿರ್ದೇಶಕ ಪ್ರಭು ಶ್ರೀನಿವಾಸ ನಿರ್ದೇಶನ ಮಾಡಬೇಕಿದ್ದ ತಮಿಳು ಸಿನಿಮಾ ಈಗ ಕನ್ನಡದಲ್ಲಿ ತಯಾರಿಯಾಗಿದೆ. ವಿಜಯ್ ಸೇತುಪತಿ ನಟಿಸಬೇಕಾಗಿದ್ದ ಸಿನಿಮಾ ಈಗ ಮೊಗ್ಗಿನ ಮನಸು ಖ್ಯಾತಿಯ ಮನೋಜ್ ಬಣ್ಣ ಹಚ್ಚಿದ್ದಾರೆ. ಡಾಲಿ ಸಿನಿಮಾ ಕೋವಿಡ್ ನಂತರ ಮತ್ತೆ ಆರಂಭ ಆಗಬೇಕಿದ್ದು, ಅದರ ಮಧ್ಯೆ ಪ್ರಭು ಶ್ರೀನಿವಾಸ ಅವರು ಈ ಚಿತ್ರವನ್ನು ನಿರ್ಮಾಣ ಕೂಡ ಮಾಡಿ ಪೂರ್ಣಗೊಳಿಸಿದ್ದಾರೆ. ಮುಖ್ಯ ಪಾತ್ರದಲ್ಲಿ ಗುರುರ್ಪಸಾದ್, ಪದ್ಮಜಾ ರಾವ್ ಹಾಗೂ ದೀಪಿಕಾ ನಟಿಸಿದ್ದಾರೆ. ಚಿತ್ರ ಏಪ್ರಿಲ್ 1 ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉಡುಪಿ: ಶ್ರೀಮಂತ ಮುಸ್ಲಿಂ ಮಹಿಳೆಯರು ಹಿಜಾಬ್ ಇಲ್ಲದೇ ಹೊರಹೋಗುತ್ತಾರೆ: ಶೋಭಾ ಕರಂದ್ಲಾಜೆ

Fri Mar 18 , 2022
ಮಣಿಪಾಲ: ಶಿಕ್ಷಣ ಮತ್ತು ಉದ್ಯೋಗಕ್ಕೆ ಯಾವುದೇ ಧರ್ಮ ಇಲ್ಲ. ದಯವಿಟ್ಟು ಹೆಣ್ಣುಮಕ್ಕಳು ಕಾಲೇಜಿಗೆ ಬನ್ನಿ. ಪರೀಕ್ಷೆ ಬರೆಯಿರಿ ಮತ್ತು ನಿಮ್ಮ ಕಾಲ ಮೇಲೆ ನಿಲ್ಲಿ ಎಂದು ಸಚಿವೆ ಶೋಭಾ ಕರಂದ್ಲಾಜೆ ಹಿಜಾಬ್ ದಾರಿ ವಿದ್ಯಾರ್ಥಿನಿಯರಲ್ಲಿ ಮನವಿ ಮಾಡಿದ್ದಾರೆ.ಉಡುಪಿಯ ಮಣಿಪಾಲದಲ್ಲಿ ಮಾಧ್ಯಮಳೊಂದಿಗೆ ಮಾತನಾಡಿದ ಅವರು ಹಿಜಾಬ್ ವಿವಾದದ ಹಿಂದೆ ಯಾವುದೋ ಸಂಘಟನೆಗಳು ಪಿತೂರಿ ನಡೆಸಿವೆ. ಇದನ್ನು ಹೈಕೋರ್ಟ್ ಕೂಡ ಹೇಳಿದೆ. ನಾನು ಗಮನಿಸಿದ ಹಾಗೆ ಶ್ರೀಮಂತ ಹೆಣ್ಣುಮಕ್ಕಳು ಹಿಜಾಬ್ ಇಲ್ಲದೆಯೂ ಹೊರ […]

Advertisement

Wordpress Social Share Plugin powered by Ultimatelysocial