ಹೆಸ್ಕಾಂ ನಿರ್ಲಕ್ಷ್ಯ 4 ಎಕರೆ ಕಬ್ಬು ಬೆಂಕಿಗೆ ಆಹುತಿ..!

ಹೆಸ್ಕಾಂ ಯಡವಟ್ಟಿನಿಂದ 4 ಏಕರೆ ಕಬ್ಬು ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಟಕ್ಕಳಕಿ ಗ್ರಾಮದಲ್ಲಿ ನಡೆದಿದೆ..ಶಾರ್ಟ್ ಸರ್ಕ್ಯೂಟ್ ರಾಮಣ್ಣ ಗುರಿಕಾರ ಎಂಬುವರಿಗೆ ಸೇರಿದ ಕಬ್ಬು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ…ಘಟನೆಗೆ ಸಂಭಂದಿಸಿ ಕೂಡಲೇ ಹೆಸ್ಕಾಂ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದರು ಅಧಿಕಾರಿಗಳು ಸಾರಿಯಾಗಿ ಸ್ಪಂದಿಸಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ….ಇನ್ನು ಘಟನಾಸ್ಥಳಕ್ಕೆ ಅಗ್ನಿಶಾಮಕದಳ ದೌಡಾಯಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನವನ್ನು ಮಾಡಿದೆ.. ಹೆಸ್ಕಾಂ ನಿರ್ಲಕ್ಷ್ಯದಿಂದಲೇ ಕಬ್ಬಿಗೆ ಬೆಂಕಿ  ಬಿದ್ದಿದೆ ಎಂದು ಆರೋಪ ಮಾಡಿದ್ದು,ಘಟನಾಸ್ಥಳಕ್ಕೆ ಹೆಸ್ಕಾ ಅಧಿಕಾರಿಗಳು ಆಗಮಿಸುವಂತೆ ರೈತರು ಆಗ್ರಹಿಸಿದ್ದಾರೆ..

Please follow and like us:

Leave a Reply

Your email address will not be published. Required fields are marked *

Next Post

ನಮ್ಮ ಸರ್ಕಾರ ರಾಜ್ಯದ ಜನರ ಭವಿಷ್ಯ ನಿರ್ಮಿಸುವ ಸರ್ಕಾರ ಸಿಎಂ ಸಿಎಂ ಬೊಮ್ಮಾಯಿ

Thu Dec 23 , 2021
ಬದಲಾವಣೆ ಜಗತ್ತಿನ ನಿಯಮ ಬದಲಾವಣೆಗೆ ಹೊಂದಕೊಂಡು ಮುಂದೆ ಹೋದವರು ಯಶಸ್ಸು ಕಾಣುತ್ತಾರೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ….ಬೆಳಗಾವಿಯ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಅವರು,ಅರ್ಥ ಮತ್ತು ಪುರುಷಾರ್ಥ ಮೊದಲಿತ್ತು. ಪುರುಷಾರ್ಥ ಬದಲಾಗಿ ಸ್ತ್ರೀ ಆರ್ಥ ಕೂಡ ಆಗಿದೆ.ಸಮಾಜವನ್ನ ಸಿದ್ಧ ಮಾಡುವ ಕೆಲಸ ಎಲ್ಲರೂ ಮಾಡಬೇಕು.ಉದ್ಯೋಗ ಮೇಳದಲ್ಲಿ ಬಂದ 78 ಕಂಪನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ.ಸ್ವಾಭಿಮಾನದ ವ್ಯಕ್ತಿತ್ವ ನಿರ್ಮಿಸುವ ಕಾರ್ಯವನ್ನ ಕಂಪನಿಗಳು ಮಾಡುತ್ತಿವೆ..ಕಂಪನಿಗಳ ಮುಖ್ಯಸ್ಥರಲ್ಲಿ ಮನವಿ ಯುವಕರನ್ನ ಬೆಳಿಸಬೇಕು.ವೈಜ್ಞಾನಿಕ […]

Advertisement

Wordpress Social Share Plugin powered by Ultimatelysocial