ACB ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಮಹಿಳೆಯೊಬ್ಬರಿಗೆ ಹಣದ ಬೇಡಿಕೆಯಿಟ್ಟಿದ್ದ ಗ್ರಾಮದ ಲೆಕ್ಕಾಧಿಕಾರಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ರೋಣಿಹಾಳದಲ್ಲಿ ನಡೆದಿದೆ. ವಿಧವಾ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಗ್ರಾಮದ ಮಹಿಳೆಯೊಬ್ಬರಿಗೆ ಹಣದ ಬೇಡಿಕೆ ಇಟ್ಟಿದ್ದ ಬಸವರಾಜ, ಮಹಿಳೆಯಿಂದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಇದನ್ನೂ ಓದಿ:ಕಾಮುಕನಾದ 6೦ ವರ್ಷದ ಮುದುಕನ.!

Please follow and like us:

Leave a Reply

Your email address will not be published. Required fields are marked *

Next Post

ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ

Fri Feb 26 , 2021
ಕಾಡಾನೆ ತುಳಿದ ಪರಿಣಾಮ ತಲೆ ಛಿದ್ರಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದಲ್ಲಿ ನಡೆದಿದೆ.ಮೃತಪಟ್ಟ ಕಾರ್ಮಿಕನನ್ನು ಸಂದೀಪ್ ಎಂದು ಗುರುತಿಸಲಾಗಿದೆ.ಕಾಫಿ ಪಲ್ಪಿಂಗ್ ಕಣದಲ್ಲಿ ಸಂದೀಪ್ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ.ಕಳೆದ ರಾತ್ರಿ ಸಂದೀಪ್ ನಿದ್ರೆಯಲ್ಲಿದ್ದ ಸಂದರ್ಭ ಹಠಾತ್ತನೆ ಬಂದ ಕಾಡಾನೆ ದಾಳಿ ಮಾಡಿದೆ. ಕಾಡಾನೆ ತುಳಿತಕ್ಕೆ ತಲೆ ಛಿದ್ರಗೊಂಡು ಸ್ಥಳದಲ್ಲೇ ಕಾರ್ಮಿಕ ಸಂದೀಪ್ ಮೃತಪಟ್ಟಿದ್ದಾನೆ.ಜೊತೆಯಲ್ಲಿದ್ದ ಮತ್ತೊಬ್ಬ ಕಾರ್ಮಿಕ ರಾಜು ಅದೃಷ್ಡವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ಪೊಲೀಸ್ ಹಾಗೂ ಅರಣ್ಯ […]

Advertisement

Wordpress Social Share Plugin powered by Ultimatelysocial