ವಿಜಯಪುರ ಸುತ್ತಮುತ್ತ ಮತ್ತೆ ಭೂಕಂಪ; ನಿವಾಸಿಗಳಲ್ಲಿ ಹೆಚ್ಚಿದ ಆತಂಕ

ವಿಜಯಪುರ: ವಿಜಯಪುರ ನಗರ ಹಾಗೂ ತಾಲೂಕಿನ ಹಲವು ಕಡೆಯಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.9 ರಷ್ಟು ದಾಖಲಾಗಿದೆ.ಅಲಿಯಾಬಾದ್, ನಿಂಗನಾಳ, ಭರಟಗಿ, ಗೂಗದಡ್ಡಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.ಭೂಕಂಪ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಭೂಮಿ ಕಂಪನದ ವೇಳೆ ತಮಗಾದ ಅನುಭವದ ಬಗ್ಗೆ ಜನ ಮಾಹಿತಿ ಹಂಚಿಕೊಂಡಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

" ಪ್ರಾಣಾಯಾಮ " ರಕ್ತ ಶುದ್ದಿಗೊಳಿಸುತ್ತೆ

Sun Jan 30 , 2022
ಅನುಲೋಮ-ವಿಲೋಮ ಪ್ರಾಣಾಯಾಮದ ಒಂದು ವಿಧಾನ. ಇದ್ರಲ್ಲಿ ವ್ಯಕ್ತಿ ತನ್ನ ಉಸಿರಾಟ ಕ್ರಿಯೆಗೆ ಹೆಚ್ಚಿನ ಗಮನ ನೀಡ್ತಾನೆ. ಇದು ಒತ್ತಡವನ್ನು ಕಡಿಮೆ ಮಾಡುತ್ತದೆ. ಜೊತೆಗೆ ರಕ್ತವನ್ನು ನೈಸರ್ಗಿಕ ವಿಧಾನದ ಮೂಲಕ ಶುದ್ಧಗೊಳಿಸುತ್ತದೆ.ಅನುಲೋಮ-ವಿಲೋಮದಿಂದ ದೇಹದಲ್ಲಿ ಆಮ್ಲಜನಕದ ಪ್ರಮಾಣ ಹೆಚ್ಚಾಗುತ್ತದೆ.ಇದ್ರಿಂದ ದೇಹದ ಎಲ್ಲ ಅಂಗ ಉತ್ಸಾಹದಿಂದ ಕೆಲಸ ಮಾಡಲು ಶುರು ಮಾಡುತ್ತದೆ. ಇದ್ರ ಜೊತೆಗೆ ಚರ್ಮ ಕೂಡ ಹೊಳಪು ಪಡೆಯುತ್ತದೆ.ಈ ಪ್ರಾಣಾಯಾಮ ಮಾಡಲು ಹಾಸಿಗೆ ಮೇಲೆ ಚಕ್ಕಲಪಟ್ಟೆ ಹಾಕಿ ಕುಳಿತುಕೊಳ್ಳಬೇಕು. ಬೆನ್ನು, ಕುತ್ತಿಗೆ ನೇರವಾಗಿರಲಿ. […]

Advertisement

Wordpress Social Share Plugin powered by Ultimatelysocial