KOLLYWOOD:ಧೋನಿಯನ್ನ ಭೇಟಿಯಾದ ಚಿಯಾನ್ ವಿಕ್ರಮ್;

ಚೆನ್ನೈ: ಸದಾ ವೈವಿದ್ಯತೆಯ ಸಿನಿಮಾಗಳನ್ನ ಮಾಡುವ ತಮಿಳು ನಟ ಚಿಯಾನ್ ವಿಕ್ರಮ್ ​​ ಭಾರತೀಯ ಕ್ರಿಕೆಟ್​ ತಂಡದ ಮಾಜಿ ನಾಯಕ ಎಂ ಎಸ್​ ಧೋನಿ ಅವರನ್ನು ಭೇಟಿಯಾಗಿದ್ದಾರೆ.

ಧೋನಿ ಭೇಟಿ ಮಾಡಿದ ಫೋಟೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ​ ಹಂಚಿಕೊಂಡಿದ್ದಾರೆ. ಸದ್ಯ ಫೋಟೋಗಳು ಸಖತ್​ ವೈರಲ್ ಆಗಿದೆ. ಟ್ವಿಟರ್​ನಲ್ಲಿ ಹೊಂಚಿಕೊಂಡ ಫೋಟೋಗಳು ವೈರಲ್​ ಆಗಿದೆ. ಐಪಿಎಲ್​ ನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡದಲ್ಲಿರುವ ಧೋನಿ ಅವರಿಗೆ ಚೆನ್ನೈನಲ್ಲಿ ಅಪಾರ ಅಭಿಮಾನಿಗಳಿದ್ದಾರೆ. ಚೆನ್ನೈ ಅಭಿಮಾನಿಗಳು ಅವರನ್ನು ತಲಾ ಎಂದೇ ಕರೆಯುತ್ತಾರೆ. ಇತ್ತೀಚೆಗೆ ಧೋನಿ ಸ್ಟಾರ್ ಹೊಟೇಲ್​ವೊಂದಕ್ಕೆ ತೆರಳಿದ್ದ ವೇಳೆ ಆಕಸ್ಮಾತ್​ ಆಗಿ ನಟ ಚಿಯಾನ್​ ವಿಕ್ರಮ್​ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಫೋಟೊವನ್ನು ತೆಗೆಸಿಕೊಂಡಿದ್ದಾರೆ. ಸದ್ಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಫೋಟೋ ನೋಡಿ ಸಂತಸಗೊಂಡಿದ್ದಾರೆ. ಜೀವಕರಣ ಎನ್ನುವ ಟ್ವಿಟರ್​ ಬಳಕೆದಾರರು ಈ ಫೋಟೋವನ್ನು ಹಂಚಿಕೊಂಡಿದ್ದು, ಸಖತ್​ ವೈರಲ್​ ಆಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿದ್ದ ಮಸೀದಿ ತೆರವು ̤

Wed Feb 2 , 2022
ಬೆಂಗಳೂರು: ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪ್ಲಾಟ್ಫಾರಂ 5 ರಲ್ಲಿ ನಿರ್ಮಿಸಲಾಗಿದ್ದ ಪ್ರಾರ್ಥನಾ ಮಂದಿರ ತೆರವುಗೊಳಿಸಲಾಗಿದೆ.ವಿಶ್ರಾಂತಿ ಕೊಠಡಿಯನ್ನು ಮಸೀದಿಯಾಗಿ ಪರಿವರ್ತಿಸಿ ಪ್ರಾರ್ಥನೆ ಮಾಡಲಾಗುತ್ತಿತ್ತು.ಮಸೀದಿ ತೆರವುಗೊಳಿಸಿ ನೌಕರರ ವಿಶ್ರಾಂತಿ ಗೃಹಕ್ಕೆ ಮೀಸಲಿಡಲಾಗಿದೆ. ಹಿಂದೂ ಪರ ಸಂಘಟನೆಗಳಿಂದ ದೂರು ಹಿನ್ನೆಲೆಯಲ್ಲಿ ಮಸೀದಿ ತೆರವುಗೊಳಿಸಲಾಗಿದೆ. ವಿಶ್ರಾಂತಿ ಗೃಹದಲ್ಲಿ ಇದ್ದ ಉರ್ದು ಭಾಷೆಯ ನಾಮಫಲಕವನ್ನು ತೆರವು ಮಾಡಲಾಗಿದೆ.ರೈಲು ನಿಲ್ದಾಣದಲ್ಲಿ ಮಸೀದಿ ನಿರ್ಮಿಸಿ ಪ್ರಾರ್ಥನೆಗೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದ್ದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ […]

Advertisement

Wordpress Social Share Plugin powered by Ultimatelysocial