ವೀರೇಶ್ ಚಿತ್ರಮಂದಿರ ತಲುಪಿದ ಫ್ಯಾನ್ಸ್.

ಮಾರ್ಟಿನ್ ಟೀಸರ್ ಬಿಡುಗಡೆ ಲೈವ್ ಅಪ್ಡೇಟ್ಸ್: ಮಧ್ಯಾಹ್ನ 1 ಹಾಗೂ 2 ಗಂಟೆಗೆ ಮಾರ್ಟಿನ್ ಸಿನಿಮಾದ ಟೀಸರ್ ಅನ್ನು ವೀರೇಶ್ ಚಿತ್ರಮಂದಿರದಲ್ಲಿ ಪ್ರದರ್ಶಿಸಲಾಗುತ್ತದೆ. ಧ್ರುವ ಸರ್ಜಾ ಅಭಿಮಾನಿಗಳು ಮಾತ್ರವಲ್ಲದೆ ಕೆಲವು ಸಿನಿಮಾ ಸೆಲೆಬ್ರಿಟಿಗಳು ಸಹ ಟೀಸರ್ ನೋಡಲು ಟಿಕೆಟ್ ಖರೀದಿಸಿದ್ದಾರೆ.Martin Teaser Release Live Updates: ಧ್ರುವ ಸರ್ಜಾ (Dhruva Sarja) ನಟನೆಯ ಪ್ಯಾನ್ ಇಂಡಿಯಾ ಸಿನಿಮಾ  ಟೀಸರ್ (Martin Movie Teaser) ಇಂದು ವೀರೇಶ್ ಚಿತ್ರಮಂದಿರದಲ್ಲಿ ಬಿಡುಗಡೆ ಆಗಲಿದೆ. ಮಧ್ಯಾಹ್ನ 1 ಹಾಗೂ 2 ಗಂಟೆಗೆ ಮಾರ್ಟಿನ್ ಸಿನಿಮಾದ ಟೀಸರ್ ಅನ್ನು ಪ್ರದರ್ಶಿಸಲಾಗುತ್ತದೆ. ಈಗಾಗಲೇ ಮಧ್ಯಾಹ್ನ ಒಂದು ಗಂಟೆಯ ಶೋ ಸಂಪೂರ್ಣ ಬುಕ್ ಆಗಿದ್ದು ಎರಡು ಗಂಟೆಯ ಶೋ ಸಹ ಭಾಗಶಃ ಬುಕ್ ಆಗಿದೆ. ಧ್ರುವ ಸರ್ಜಾ ಅಭಿಮಾನಿಗಳು ಮಾತ್ರವಲ್ಲದೆ ಕೆಲವು ಸಿನಿಮಾ ಸೆಲೆಬ್ರಿಟಿಗಳು ಸಹ ಟೀಸರ್ ನೋಡಲು ಟಿಕೆಟ್ ಖರೀದಿಸಿದ್ದಾರೆ. ರಾಜಾಜಿನಗರ ಕೆಂಪೇಗೌಡ ಸಮುದಾಯ ಭವನದಿಂದ ಶುರುವಾದ ಅದ್ದೂರಿ ಮೆರವಣಿಗೆಯಲ್ಲಿ ಮೆರವಣಿಗೆಯಲ್ಲಿ ದ್ರುವ ಸರ್ಜಾ ಹಾಗು ಚಿತ್ರತಂಡ ಭಾಗಿಯಾಗಿದೆ. ಕಲಾತಂಡಗಳು ಬೈಕ್ ರ್ಯಾಲಿ ಜೊತೆ ಚಿತ್ರಮಂದಿರ ತಲುಪುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗಿಯಾಗಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿಸಿಟಿವಿ ನಂಬಿ ಶಂಕಿತನೆಂದು ಕೂಲಿ ಕಾರ್ಮಿಕನನ್ನು ಹೊಡೆದು ಕೊಲೆ,

Thu Feb 23 , 2023
ತೆಲಂಗಾಣ: ತೆಲಂಗಾಣದ ಮೇಡಕ್ ಜಿಲ್ಲೆಯಲ್ಲಿ ಪೋಲೀಸರ ಕಸ್ಟಡಿ ಚಿತ್ರಹಿಂಸೆಯಿಂದಾಗಿ 36 ವರ್ಷದ ದೈನಂದಿನ ಕೂಲಿ ಕಾರ್ಮಿಕ ಖದೀರ್ ಖಾನ್ ಎಂಬ ವ್ಯಕ್ತಿಸಾವನ್ನಪ್ಪಿದ್ದು ಇದೀಗ ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಮೆಡಕ್‌ನಲ್ಲಿನ ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬರುವ ಚೈನ್ ಸ್ನಾಚರ್ ಮತ್ತು ಖದೀರ್‌ನ ನಡುವೆ ಸಾಮ್ಯತೆ ಇದ್ದುದ್ದರಿಂದ ಜನವರಿ 29 ರಂದು ಖದೀರ್‌ನನ್ನು ತಪ್ಪಾಗಿ ಗುರುತಿಸಿ ಬಂಧಿಸಲಾಗಿತ್ತು. ಐದು ದಿನಗಳ ನಂತರ ಅಂದ್ರೆ, ಫೆಬ್ರವರಿ 3 ರಂದು ಬಿಡುಗಡೆಯಾದ ಖದೀರ್‌ ಹೈದರಾಬಾದ್‌ನ ಗಾಂಧಿ ಆಸ್ಪತ್ರೆಯಲ್ಲಿ […]

Advertisement

Wordpress Social Share Plugin powered by Ultimatelysocial