ಪದೇ ಪದೇ ನಿಮಗೆ ಆರೋಗ್ಯ ಕೈ ಕೊಟ್ಟಾಗ, ದೇಹದಲ್ಲಿ ರೋಗ ನಿರೋಧಕ ಶಕ್ತಿ!

ಪದೇ ಪದೇ ನಿಮಗೆ ಆರೋಗ್ಯ ಕೈ ಕೊಟ್ಟಾಗ, ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾದಾಗ ಈ ಕೆಲವು ತರಕಾರಿಗಳನ್ನು ಸೇವಿಸುವ ಮುಖಾಂತರ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.ದೇಹದಲ್ಲಿ ಬಿಳಿ ರಕ್ತಕಣ ಹೆಚ್ಚಾಗಬೇಕಾದರೆ ವಿಟಮಿನ್ ಸಿ ದೇಹಕ್ಕೆ ಬೇಕು.ಇದು ನಿಂಬೆಹಣ್ಣು, ಕಿತ್ತಳೆ, ಮೂಸುಂಬೆ ಮತ್ತು ಹುಣಸೆ ಹುಳಿಯಿಂದ ಸಿಗುತ್ತದೆ. ಈ ಹಣ್ಣುಗಳ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.ಈ ಹಣ್ಣುಗಳಿಂದಲೂ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಲಭ್ಯವಿರುವುದು ಕ್ಯಾಪ್ಸಿಕಂನಲ್ಲಿ. ಹಾಗಾಗಿ ಇದನ್ನು ನಿಮ್ಮ ಆಹಾರದ ಮೆನುವಿನಲ್ಲಿ ಸೇರಿಸಿಕೊಳ್ಳಿ. ರಕ್ತದೊತ್ತಡವನ್ನು ತಗ್ಗಿಸುವ ಗುಣವಿರುವ ಬೆಳ್ಳುಳ್ಳಿ, ಪೋಷಕಾಂಶಗಳ ಆಗರವಾಗಿರುವ ಬ್ರೊಕೋಲಿ, ಕೊಲೆಸ್ಟ್ರಾಲ್ ಕಡಿಮೆ ಮಾಡುವ ಶುಂಠಿ, ದೇಹಕ್ಕೆ ಆರೋಗ್ಯಕಾರಿ ಕೊಬ್ಬನ್ನು ಒದಗಿಸುವ ಬಾದಾಮಿ, ಔಷಧೀಯ ಗುಣವುಳ್ಳ ಅರಶಿನವನ್ನು ಆಹಾರ ರೂಪದಲ್ಲಿ ಸೇವಿಸುತ್ತಿರಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಷ್ಟ್ರಧ್ವಜ ಹಾರಿಸುವುದು ತಪ್ಪೇ?

Wed Feb 16 , 2022
ಬೆಂಗಳೂರು: ಹಿಜಾಬ್‌ ಧರಿಸುವುದಕ್ಕೆ ಅವಕಾಶ ನೀಡಬಾರದು ಎಂದು ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಶಿವಮೊಗ್ಗದ ಬಾಪೂಜಿನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಧ್ವಜಸ್ತಂಭದಲ್ಲಿ ಕೇಸರಿ ಬಾವುಟ ಹಾರಿಸಿದ ಪ್ರಕರಣ ವಿಧಾನ ಪರಿಷತ್ತಿನಲ್ಲಿ ಮಂಗಳವಾರ ಕಾವೇರಿದ ಚರ್ಚೆಗೆ ಕಾರಣವಾಯಿತು.   ರಾಜ್ಯಪಾಲರ ಭಾಷಣಕ್ಕೆ ವಂದನಾರ್ಪಣೆ ಪ್ರಸ್ತಾವದ ಮೇಲಿನ ಚರ್ಚೆಯ ವೇಳೆ ಬಿಜೆಪಿ ಸದಸ್ಯ ಡಿ.ಎಸ್‌.ಅರುಣ್‌, ‘ದೇಶದಲ್ಲಿ ತುರ್ತು ಪರಿಸ್ಥಿತಿ ಇದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಅವರು ಡಿ.ಜೆ.ಹಳ್ಳಿ- ಕೆ.ಜೆ.ಹಳ್ಳಿಯ ಗಲಭೆ ಸಂದರ್ಭದಲ್ಲಿ ತಲವಾರು […]

Advertisement

Wordpress Social Share Plugin powered by Ultimatelysocial