ವೈಜಾಗ್ ಟೆಸ್ಟ್: ದ್ವಿಶತಕ ಚಚ್ಚಿದ ಮಯಾಂಕ್ ಅಗರ್‌ವಾಲ್

ಕನ್ನಡಿಗ ಮಯಾಂಕ್ ಅಗರ್‌ವಾಲ್ ದ್ವಿಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಇದರ ಜತೆಗೆ ಚೊಚ್ಚಲ ಟೆಸ್ಟ್ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಿದ ಭಾರತದ ನಾಲ್ಕನೇ ಬ್ಯಾಟ್ಸ್‌ಮನ್ ಎನ್ನುವ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ.

ಕನ್ನಡಿಗ ಮಯಾಂಕ್ ಅಗರ್ ವಾಲ್ ತಮ್ಮ ಚೊಚ್ಚಲ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಮಯಾಂಕ್ ಅಗರ್‌ವಾಲ್ 358 ಎಸೆತಗಳಲ್ಲಿ ದ್ವಿಶತಕ ಪೂರೈಸಿದ್ದಾರೆ. ಅವರ ಮನಮೋಹಕ ಇನಿಂಗ್ಸ್’ನಲ್ಲಿ 22 ಬೌಂಡರಿ ಹಾಗೂ 5 ಸಿಕ್ಸರ್’ಗಳು ಸೇರಿದ್ದವು.

Please follow and like us:

tmadmin

Leave a Reply

Your email address will not be published. Required fields are marked *

Next Post

ಮಿಸ್ಟರ್‌ ಮೋದಿ, ಮುಂದಿನ ಚುನಾವಣೆವರೆಗೆ ಕಾದುನೋಡಿ: ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ!

Thu Oct 3 , 2019
Please follow and like us:

Advertisement

Wordpress Social Share Plugin powered by Ultimatelysocial