ತಮ್ಮ ವ್ಯಕ್ತಿತ್ವವನ್ನ ಬದಲಿಸಿಕೊಂಡರಾ ಕಿಮ್ ಜಾಂಗ್ ಉನ್?

ಕಿಮ್ ಜಾಂಗ್ ಉನ್ ಅಂದರೆ ಯಾರಿಗೆ ತಾನೆ ಗೊತ್ತಿರೊಲ್ಲಾ ಹೇಳಿ? ಈತನನ್ನು ರಾಕ್ಷಸ ಎಂದೆ ಎಲ್ಲಾ ದೇಶದವರು ಗುರುತಿಸುತ್ತಿದ್ದರು. ಪ್ರತಿ ಬಾರಿಯೂ ಪರಮಾಣು ಪ್ರಯೋಗ, ಬೇರೆ ದೇಶದ ಮೇಲೆ ಯುಧ್ದ ಮಾಡುವ ಮೂಲಕ ಬೆಳಕಿಗೆ ಬರುತ್ತಿದ್ದ ಈತ ಇದೀಗ ಒಳ್ಳೆ ಕೆಲಸಗಳನ್ನು ಮಾಡುವ ಮೂಲಕ ಸುದ್ದಿಯಲ್ಲಿದ್ದಾನೆ. ಹೈದು ಈ ವಿಷಯವನ್ನ ಕೇಲೋಕೆ ಶಕ್‌ ಆಗಬಹುದು ಆದರೆ ಇದು ನಿಜ. 2022ರ ನೂತನ ವರ್ಷದಲ್ಲಿ ಉತ್ತರ ಕೋರಿಯಾದ ಸರ್ವಾಧಿಕಾರಿ ಬದಲಾಗುತ್ತಿದ್ದಾರೆ ಅನ್ನೋ ವಿಚಾರ ಬೆಳಕಿಗೆ ಬಂದಿದೆ. ಹೊಸ ವರ್ಷದಲ್ಲಿ ತನ್ನ ಲಕ್ಷ್ಯ ಪರಮಾಣು ಶಸ್ತ್ರಾಸ್ತ್ರಗಳು ಹಾಗೂ ಅಮೆರಿಕದ ಗುರಿಯಾಗಿರಿಸುವುದರ ಬದಲಾಗಿ ದೇಶದ ಆರ್ಥಿಕ ಅಭಿವೃದ್ಧಿಯತ್ತ ಕೇಂದ್ರಿಕೃತವಾಗಲಿದೆ ಎಂದು ಹೇಳಿದ್ದಾರೆ. ತನ್ನ ದೇಶದ ಕಾರ್ಖಾನೆಗಳಲ್ಲಿ ಉತ್ಪನ್ನಗಳನ್ನು ಹೆಚ್ಚಿಸುವುದರ ಬಗ್ಗೆ, ಹೆಚ್ಚಿಸಿ ಜನರ ಜೀವನ ಸುಧಾರಿಸುವ ಬಗ್ಗೆ ಮಾತುಕತೆಯನ್ನು ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.

Please follow and like us:

Leave a Reply

Your email address will not be published. Required fields are marked *

Next Post

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾರಿ ದುರಂತ,,,,,

Sun Jan 2 , 2022
ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡ ಹೊಳೆಯಲ್ಲಿ  ನಡೆದಿದೆ.ಉಡುಪಿ ಮೂಲದ ಕುಟುಂಬವೊಂದು ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಶಬ್ದ ಬಂದ ಹಿನ್ನೆಲೆಯಲ್ಲಿ ಚಾಲಕ ಕಾರನ್ನು ನಿಲ್ಲಿಸಿ ಬಾನೆಟ್ ತೆರೆಯುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಹಾಲದ ಮರ ಬಿದ್ದು ಈ ದುರಂತ ಸಂಭವಿಸಿರುವುದಾಗಿ ತಿಳಿದು ಬಂದಿದೆ. ಈ ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ […]

Advertisement

Wordpress Social Share Plugin powered by Ultimatelysocial