ಒಬ್ಬ ಮನುಷ್ಯನಿಗೆ ದೈಹಿಕ ಆರೋಗ್ಯ ಎಷ್ಟು ಮುಖ್ಯವೋ, ಅಷ್ಟೇ, ಲೈಂಗಿಕ ಆರೋಗ್ಯವೂ ಮುಖ್ಯವಾಗಿರುತ್ತದೆ!

ಒಬ್ಬ ಮನುಷ್ಯನಿಗೆ ದೈಹಿಕ ಆರೋಗ್ಯ ಎಷ್ಟು ಮುಖ್ಯವೋ, ಅಷ್ಟೇ, ಲೈಂಗಿಕ ಆರೋಗ್ಯವೂ ಮುಖ್ಯವಾಗಿರುತ್ತದೆ. ಲೈಂಗಿಕತೆ ಎನ್ನುವುದು ಪ್ರತಿಯೊಬ್ಬರ ಬದುಕಿನ ಒಂದು ಭಾಗ. ಇದನ್ನು ಆರೋಗ್ಯಕರವಾಗಿರಿಸಿಕೊಳ್ಳುವುದು ಬಹಳ ಮುಖ್ಯ. ಅದರಲ್ಲೂ, ಪುರುಷರ ಲೈಂಗಿಕ ಆರೋಗ್ಯ ಯಾವತ್ತೂ, ನಿರ್ಲಕ್ಷ್ಯ ಮಾಡುವಂತಹ ವಿಷಯ.ಇದರಿಂದ, ಲೈಂಗಿಕಾಸಕ್ತಿ ಕಡಿಮೆಯಾಗಿ ಅಥವಾ ಲೈಂಗಿಕ ದೌರ್ಬಲ್ಯ ಉಂಟಾಗಿ ಪುರುಷರಲ್ಲಿ ಬಂಜೆತನ ಸಮಸ್ಯೆಗಳು ಕಂಡುಬರುತ್ತವೆ.ಇದಕ್ಕೆ ಯಾವುದೋ ಔಷಧಿಗಳನ್ನು ತೆಗೆದುಕೊಳ್ಳುವ ಬದಲು, ನಾವಿಂದು ಹೇಳಿರುವ ಈ ಒಂದು ಪದಾರ್ಥವನ್ನು ಸೇವಿಸಿ. ಇದು ಪುರುಷರ ಲೈಂಗಿಕ ಶಕ್ತಿಯನ್ನು ವೃದ್ಧಿಸುತ್ತದೆ. ಅದರಲ್ಲೂ ವಿವಾಹಿತ ಪುರುಷರು ಈ ಪದಾರ್ಥವನ್ನು ಪ್ರತಿದಿನ ಸೇವಿಸುವುದರಿಂದ, ನಿಮ್ಮ ಲೈಂಗಿಕ ಆರೋಗ್ಯ ಉತ್ತಮವಾಗುತ್ತದೆ. ಆ ಪದಾರ್ಥವೇ ಒಣ ಹಣ್ಣುಗಳ ರಾಜ ಎಂದು ಕರೆಯಲ್ಪಡುವ ವಾಲ್ನಟ್. ಇದು ಮೆದುಳಿಗೆ ಮಾತ್ರವಲ್ಲದೆ ಒಟ್ಟಾರೆ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ.ವಾಲ್ನಟ್ ತುಂಬಾ ಪ್ರಯೋಜನಕಾರಿಯಾಗಿದ್ದರೂ, ಅದನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಮರುದಿನ ತಿಂದರೆ, ಅದರ ಗುಣಗಳು ಮತ್ತಷ್ಟು ಹೆಚ್ಚಾಗುತ್ತವೆ. ರಾತ್ರಿ ಮಲಗುವ ಮುನ್ನ 2 ವಾಲ್್ನಟ್ಸ್ ಅನ್ನು ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಎದ್ದು, ಖಾಲಿ ಹೊಟ್ಟೆಯಲ್ಲಿ ಸೇವಿಸಿ. ಹೀಗೆ ಮಾಡುವುದರಿಂದ, ಅದರ ಹೆಚ್ಚಿನ ಮಟ್ಟದ ಪೋಷಕಾಂಶಗಳು ದೇಹಕ್ಕೆ ಲಭ್ಯವಾಗುತ್ತವೆ.ಅಧ್ಯಯನದ ಪ್ರಕಾರ, ವಾಲ್ನಟ್ಸ್ ಪುರುಷರ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ವಾಲ್ನೆಟ್ ನಲ್ಲಿ ಸೆಕ್ಸ್ ಹಾರ್ಮೋನ್ ಉತ್ಪಾದನೆಗೆ ಅಗತ್ಯವಾದ ಮೆಲಟೋನಿನ್ ಅಂಶವಿದ್ದು, ಲೈಂಗಿಕ ಆಸಕ್ತಿ ಹೆಚ್ಚಾಗಲು ಸಹಕರಿಸುತ್ತದೆ. ಜೊತೆಗೆ ಮುಖ್ಯವಾಗಿ ವೀರ್ಯದ ಗುಣಮಟ್ಟವನ್ನು ಸುಧಾರಿಸುತ್ತದೆ. ವಾಲ್ನಟ್‌ನ್ನು ಆಹಾರದಲ್ಲಿ ಸೇರಿಸುವುದರಿಂದ ವೀರ್ಯಾಣುವಿನ ವಯಸ್ಸು, ವೀರ್ಯಾಣುಗಳ ಸಂಖ್ಯೆ, ವೀರ್ಯದಲ್ಲಿನ ಚಲನಶೀಲತೆ ಸುಧಾರಿಸುತ್ತದೆ, ಜತೆಗೆ ಲೈಂಗಿಕ ಶಕ್ತಿಯ ದೌರ್ಬಲ್ಯವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಈ ಮೂಲಕ ವಾಲ್ನಟ್ ಸೇವನೆಯು ಲೈಂಗಿಕ ಶಕ್ತಿಯನ್ನು ಹೆಚ್ಚಿಸಲು ತುಂಬಾ ಪ್ರಯೋಜನಕಾರಿಯಾಗಿದೆವಾಲ್‌ನಟ್ಸ್‌ನಲ್ಲಿ ಕಂಡುಬರುವ ಪೋಷಕಾಂಶಗಳು ಹೀಗಿವೆ:ವಾಲ್ನಟ್ಸ್ ಆರೋಗ್ಯಕರ ಕೊಬ್ಬುಗಳು, ಫೈಬರ್, ವಿಟಮಿನ್‌ಗಳು ಮತ್ತು ಖನಿಜಗಳನ್ನು ಒಳಗೊಂಡಿರುತ್ತವೆ, ಇದು ಮೆದುಳಿನ ಆರೋಗ್ಯ ಮತ್ತು ನೆನಪಿನ ಶಕ್ತಿಗೆ ಪ್ರಯೋಜನಕಾರಿಯಾಗಿರುವುದಲ್ಲದೇ, ನಿಮ್ಮ ಒಟ್ಟಾರೆ ಆರೋಗ್ಯಕ್ಕೆ ಉತ್ತಮವೆಂದು ಪರಿಗಣಿಸಲಾಗಿದೆ. ಇದು ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ರಂಜಕ, ತಾಮ್ರ, ಸೆಲೆನಿಯಮ್, ಒಮೆಗಾ -3ಕೊಬ್ಬಿನಾಮ್ಲಗಳಂತಹ ಅನೇಕ ಪೋಷಕಾಂಶಗಳನ್ನು ಸಹ ಒಳಗೊಂಡಿದೆ.ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದುದೇಹದಿಂದ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡುವುದುಜೀರ್ಣಾಂಗ ವ್ಯವಸ್ಥೆಯನ್ನು ಸದೃಢಗೊಳಿಸುವುದುನಿದ್ರೆಯನ್ನುಸುಧಾರಿಸುವುದುತೂಕನಿಯಂತ್ರಣದಲ್ಲಿಡಲು ಸಹಕಾರಿರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದುಮಲಬದ್ಧತೆ ಸಮಸ್ಯೆಗೆ ಪರಿಹಾರ ನೀಡುವುದುಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಇದರಲ್ಲಿರುವ ಆಲ್ಫಾ-ಲಿನೋಲೆನಿಕ್ ಆಮ್ಲವು ಮೂಳೆಗಳನ್ನು ಬಲಪಡಿಸುವುದು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆರು ವರ್ಷಗಳಿಂದ ಒತ್ತೆಯಾಳಾಗಿದ್ದ ಯುವತಿಯನ್ನು ಪೊಲೀಸರು ರಕ್ಷಿಸಿದ ಘಟನೆ !

Mon Feb 14 , 2022
ಆರು ವರ್ಷಗಳಿಂದ ಒತ್ತೆಯಾಳಾಗಿದ್ದ ಯುವತಿಯನ್ನು ಪೊಲೀಸರು ರಕ್ಷಿಸಿದ ಘಟನೆ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಯುವತಿಗೆ ಮೋಸ ಮಾಡಿ ಆಕೆಯನ್ನು ಮಧ್ಯಪ್ರದೇಶದಿಂದ ಉತ್ತರ ಪ್ರದೇಶದ ಲಕ್ನೋಗೆ ಕರೆ ತಂದಿದ್ದ ಆರೋಪಿ, ಬೆಡ್ ರೂಮಿನಲ್ಲಿ ಸಿಸಿ ಟಿವಿ ಅಳವಡಿಸಿ,‌ ಬೆದರಿಸಿ ಅತ್ಯಾಚಾರವೆಸಗುತ್ತಿದ್ದನಂತೆ.ನಕಲಿ ಅಂಕಪಟ್ಟಿ ತಯಾರಿ ಪ್ರಕರಣದಲ್ಲಿ ಆರೋಪಿ ಮನೀಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆ ನಂತ್ರ ಯುವತಿಯ ಒತ್ತೆಯಾಳು ಪ್ರಕರಣ ಬೆಳಕಿಗೆ ಬಂದಿದೆ. ಪೀಡಿತೆಗೆ 22 ವರ್ಷ ವಯಸ್ಸಾಗಿದೆ. ಆಕೆಗೆ 2 […]

Advertisement

Wordpress Social Share Plugin powered by Ultimatelysocial