ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ವರ್ಕೌಟ್‌ ನೋಡಿ,

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಫಿಟ್‌ನೆಸ್‌ಗೆ ಮತ್ತೊಂದು ಹೆಸರಂತಿದ್ದರು. ಎಷ್ಟೇ ಬ್ಯುಸಿ ಆಗಿದ್ದರೂ ಅವರು ವರ್ಕೌಟ್‌ ಮಾತ್ರ ಮಿಸ್‌ ಮಾಡುತ್ತಿರಲಿಲ್ಲ. ಪುನೀತ್‌ ಅವರ ಅನೇಕ ಸಾಹಸ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದನ್ನು ನಾವೆಲ್ಲ ನೋಡಿದ್ದೇವೆ.

ಅಪ್ಪು ಅವರಿಂದ ಸ್ಫೂರ್ತಿ ಪಡೆದು ಅದೆಷ್ಟೋ ಜನ ಫಿಟ್‌ನೆಸ್‌ ಕಾಯ್ದುಕೊಂಡಿದ್ದೂ ಇದೆ. ಇದೀಗ ಅವರ​ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ವರ್ಕೌಟ್ ಮಾಡುವ ವಿಡಿಯೋವೊಂದು ಸಖತ್‌ ವೈರಲ್‌ ಆಗುತ್ತಿದೆ.

ಪುನೀತ್​ ರಾಜ್‌ಮಾರ್ ಹಾದಿಯಲ್ಲೇ ಸಾಗುತ್ತಿರುವ ಅಶ್ವಿನಿ, ಪತಿಯ ಸ್ಟೈಲಿನಲ್ಲಿಯೇ ಜಿಮ್‌ನಲ್ಲಿ ವರ್ಕೌಟ್ ಮಾಡುವ ವಿಡಿಯೋ ಇದಾಗಿದೆ. ಪುನೀತ್ ಅಗಲಿಕೆಯ ನಂತರ ಅಶ್ವಿನಿ ಪಿಆರ್‌ಕೆ ಸಂಸ್ಥೆಯ ಸಂಪೂರ್ಣ ಜವಾಬ್ದಾರಿ ಹೊತ್ತರು. ಅಶ್ವಿನಿಯವರು ಇದೀಗ ಸಖತ್ ಆಯಕ್ಟೀವ್ ಆಗಿದ್ದಾರೆ. ಅನೇಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತ, ಸ್ಯಾಂಡಲ್‌ವುಡ್‌ನಲ್ಲಿ ಸಕ್ರೀಯರಾಗಿದ್ದಾರೆ. ಇತ್ತೀಚೆಗೆ ಪ್ರಧಾನಿ ಮೋದಿ ಅವರ ಔತಣ ಕೂಟದಲ್ಲೂ ಭಾಗಿಯಾಗಿದ್ದು ವಿಶೇಷ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕನ್ನಡಕ ಹಾಕಲು ಬಯಸದವರು ಕಾಂಟಾಕ್ಟ್ ಲೆನ್ಸ್ ಧರಿಸುತ್ತಾರೆ.

Sat Feb 18 , 2023
ಕನ್ನಡಕ ಹಾಕಲು ಬಯಸದವರು ಕಾಂಟಾಕ್ಟ್ ಲೆನ್ಸ್ ಧರಿಸುತ್ತಾರೆ. ಆದರೆ ಕಾಂಟಾಕ್ಟ್ ಲೆನ್ಸ್ ಧರಿಸಿದಾಗ ಅತಿ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಅವುಗಳನ್ನು ಮೇಂಟೇನ್ ಮಾಡುವುದು ಕೂಡ ಅತ್ಯಗತ್ಯ. ಪ್ರತಿ ರಾತ್ರಿ ಕಾಂಟಾಕ್ಟ್ ಲೆನ್ಸ್ ತೆಗೆದು ನಿಗದಿಪಡಿಸಿದ ಸಲ್ಯೂಷನ್ ತುಂಬಿದ ಡಬ್ಬಿಯಲ್ಲಿ ಹಾಕಬೇಕಾಗುತ್ತದೆ. ಒಂದೊಮ್ಮೆ ರಾತ್ರಿ ಕಾಂಟಾಕ್ಟ್ ಲೆನ್ಸ್ ತೆಗೆಯಲು ಮರೆತು ಹಾಗೇ ಮಲಗಿದರೆ ಬೆಳಗ್ಗೆ ಕಣ್ಣು ಕೆಂಪಗಾಗಿರುತ್ತದೆ. ಜೊತೆಗೆ ಇತರೆ ಸಮಸ್ಯೆಗಳು ಕೂಡ ಕಾಣಿಸಿಕೊಳ್ಳಬಹುದು. ಹೀಗೆ ಕಾಂಟಾಕ್ಟ್ ಲೆನ್ಸ್ ತೆಗೆಯಲು ಮರೆತು ಮಲಗಿದ […]

Advertisement

Wordpress Social Share Plugin powered by Ultimatelysocial