ಶಸ್ತ್ರಾಸ್ತ್ರ ಅಭಿವೃದ್ಧಿಗೆ ಚೀನಾ ಅಧ್ಯಕ್ಷ ಶಿ ಜಿನ್​ಪಿಂಗ್ ಕರೆ..!

 

ಪೀಪಲ್ಸ್ ಲಿಬರೇಷನ್ ಆರ್ಮಿಗಾಗಿ ಸೇನೆಯ ಉಪಕರಣಗಳು ಮತ್ತು ಶಸ್ತ್ರಾಸ್ತ್ರಗಳನ್ನು ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಪಡಿಸುವಂತೆ ಚೀನಾ ಅಧ್ಯಕ್ಷ ಶಿ ಜಿನ್ಪಿಂಗ್​​ ಕರೆ ನೀಡಿದ್ದಾರೆ. ಬೀಜಿಂಗ್ನಲ್ಲಿ ನಡೆದ ಕಾರ್ಯಕ್ರಮವೊಂದ್ರಲ್ಲಿ ಮಾತಾಡಿದ ಅವರು ಸೇನೆಯ ತಂತ್ರಜ್ಞಾನದ ಅಭಿವೃದ್ಧಿಗೆ ಒತ್ತು ನೀಡಿದ್ರುಅಂದಹಾಗೆ ಶಿ ಜಿನ್ಪಿಂಗ್ಚೀನಾದ ಸೆಂಟ್ರಲ್ ಮಿಲಿಟರಿ ಕಮಿಷನ್​​ ಅಧ್ಯಕ್ಷರೂ ಹೌದು.. ಇನ್ನು ಇದೇ ಕಾರ್ಯಕ್ರಮದಲ್ಲಿ ಮಾತಾಡಿದ ಚೀನಾ ಕಮ್ಯೂನಿಸ್ಟ್ ಪಕ್ಷದ ಉಪಾಧ್ಯಕ್ಷ ಝಂಗ್ ಯುಕ್ಸಿಯಾ, ಚೀನಾ ಶಸ್ತ್ರಾಸ್ತ್ರ ಮತ್ತು ತಂತ್ರಜ್ಞಾನದಲ್ಲಿ ಸ್ವಾವಲಂಬನೆ ಸಾಧಿಸಬೇಕು. ಅಂತಾರಾಷ್ಟ್ರೀಯ ಮಟ್ಟದ ಸೇನೆಯನ್ನು ಕಟ್ಟಬೇಕು ಅಂತ ಕರೆ ನೀಡಿದ್ದಾರೆ. ಅಂದಹಾಗೆ ಇತ್ತೀಚೆಗಷ್ಟೇ ಚೀನಾ ಪರಮಾಣು ಸಾಮರ್ಥ್ಯವುಳ್ಳ ಹೈಪರ್ಸಾನಿಕ್ ಕ್ಷಿಪಣಿ ಪರೀಕ್ಷೆ ನಡೆಸಿ ಸುದ್ದಿಯಾಗಿತ್ತು.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉಕ್ರೇನ್‌ ನಲ್ಲಿ ಹೆಚ್ಚುತ್ತಿರುವ ಕೊರೋನಾ..!

Thu Oct 28 , 2021
ವಿಶ್ವಾದ್ಯಂತ ಕೊರೋನಾ ಪ್ರಕರಣಗಳು ಏರಿಕೆ -ಇಳಿಕೆ ಕಾಣುತ್ತಿರುತ್ತವೆ. ಕೊಂಚ ಕಡಿಮೆಯಾಗಿದ್ದ ಪ್ರಕರಣಗಳು ಮತ್ತೆ ಏರಿಕೆಯಾದಂತೆ ಕಾಣುತ್ತಿದೆ. ಉಕ್ರೇನ್‌ನಲ್ಲಿ ಕಳೆದ 24 ಗಂಟೆಗಳಲ್ಲಿ 26,071 ಹೊಸ ಕೋವಿಡ್‌-19 ಪ್ರಕರಣಗಳು ದಾಖಲಾಗಿವೆ. ಇಂದು ದಾಖಲಾದ ಪ್ರಕರಣಗಳು ಇಲ್ಲಿಯವರೆಗೆ ದಾಖಲಾಗಿರುವ ನಿತ್ಯದ ಗರಿಷ್ಠ ಸೋಂಕಿನ ಪ್ರಕರಣಗಳಾಗಿವೆ ಎಂದು ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಇನ್ನು ಒಂದೇ ದಿನದಲ್ಲಿ 576 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಕೋವಿಡ್‌ ದೃಢಪಟ್ಟವರ ಸಂಖ್ಯೆ 28 ಲಕ್ಷಕ್ಕೆ ಏರಿದ್ದು, ಮೃತಪಟ್ಟವರ ಸಂಖ್ಯೆ […]

Advertisement

Wordpress Social Share Plugin powered by Ultimatelysocial