ಬೊಜ್ಜು ಈಗ ಸಾಮಾನ್ಯ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕೆಂದರೆ ಹೀಗೆ ಮಾಡಿ.

ಬೊಜ್ಜು ಈಗ ಸಾಮಾನ್ಯ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕೆಂಬ ಮಾತು ಪ್ರತಿಯೊಬ್ಬರಿಂದಲೂ ಕೇಳಿ ಬರ್ತಿದೆ. ಅನೇಕರು ತೂಕ ಇಳಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ಮಾಡ್ತಾರೆ. ಆದ್ರೆ ಅನೇಕರು ಇದ್ರಲ್ಲಿ ಯಶಸ್ಸು ಕಾಣುವುದಿಲ್ಲ. ಬೇಗ ತೂಕ ಇಳಿಸಿಕೊಳ್ಳಬೇಕೆನ್ನುವವರಿಗೆ ಈ ಪಾನೀಯಗಳು ಬೆಸ್ಟ್.ಓಂ ಕಾಳಿನ ನೀರನ್ನು ಕುಡಿಯುವುದ್ರಿಂದ ಬೊಜ್ಜು ಬೇಗ ಕಡಿಮೆಯಾಗುತ್ತದೆ. ಈ ನೀರನ್ನು ಆಹಾರ ಸೇವನೆ ಮಾಡಿದ ನಂತ್ರ ನಿಯಮಿತವಾಗಿ ಕುಡಿಯಬೇಕು. ವಾರದಲ್ಲಿ ನೀವೇ ಫಲಿತಾಂಶ ಕಾಣಬಲ್ಲಿರಿ.ದಾಲ್ಚಿನ್ನಿ ನೀರು ತೂಕ ಕಡಿಮೆ ಮಾಡಲು ಸಹಕಾರಿ. ಇದಕ್ಕಾಗಿ ದಾಲ್ಚಿನ್ನಿ ಪುಡಿಯನ್ನು ನೀರಿನಲ್ಲಿ ಕುದಿಸಿ ಕುಡಿಯಬೇಕು. ಮಧುಮೇಹ ರೋಗಿಗಳಿಗೂ ಇದು ಒಳ್ಳೆಯದು.ಜೀರಿಗೆ ನೀರು ತೂಕವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಆದರೆ ಮೀತಿ ಮೀರಿ ಇದ್ರ ಸೇವನೆ ಮಾಡಬಾರದು.ಕೊತ್ತಂಬರಿ ಬೀಜದ ನೀರನ್ನು ಕುಡಿಯುವುದರಿಂದ ತೂಕವನ್ನು ಕಡಿಮೆ ಮಾಡಬಹುದು. ವಿಶೇಷವಾಗಿ ಮುಟ್ಟಿನಲ್ಲಿ ತೊಂದರೆ ಇರುವ ಮಹಿಳೆಯರಿಗೆ ಈ ನೀರು ಒಳ್ಳೆಯದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಕ್ಕನ ಮನೆಗೆ ಬಂದಿದ್ದ ನಾದಿನಿ ಮೇಲೆ ಭಾವನಿಂದಲೇ ಅತ್ಯಾಚಾರ

Sat Feb 5 , 2022
ಶಿವಮೊಗ್ಗ: ಅಕ್ಕನ ಮನೆಗೆ ಬಂದಿದ್ದ ನಾದಿನಿ ಮೇಲೆ ಅತ್ಯಾಚಾರ ಎಸಗಿದ ಅಕ್ಕನ ಗಂಡನ ವಿರುದ್ಧ ಶಿವಮೊಗ್ಗ ತಾಲ್ಲೂಕಿನ ಕುಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.ಎಸ್‌ಎಸ್‌ಎಲ್ಸಿ ಫೇಲಾಗಿದ್ದ ಬಾಲಕಿ ಅಕ್ಕನ ಮನೆಗೆ ಬಂದಿದ್ದಳು.ಆಕೆಯ ಮೇಲೆ ಭಾವ ಅತ್ಯಾಚಾರ ಎಸಗಿದ್ದು ಗರ್ಭಿಣಿಯಾಗಿದ್ದಾಳೆ. 7 ನೇ ತಿಂಗಳಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ. ಬಾಲಕಿಯನ್ನು ಸಖಿ ಕೇಂದ್ರಕ್ಕೆ ಬಿಡಲಾಗಿದ್ದು, ಮಗುವನ್ನು ಊರಿಗೆ ಕರೆದುಕೊಂಡು ಹೋಗಿದ್ದಾರೆ. ಮಗು ಮೃತಪಟ್ಟಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ […]

Advertisement

Wordpress Social Share Plugin powered by Ultimatelysocial