ಬೆಳಗಾವಿಗೆ ಬಂದಾಗ ಡಿಕೆ ಶಿವಕುಮಾರ್ ಎಲ್ಲಿ ಲುಂಗಿ ಬಿಚ್ಚುತ್ತಾರೆ,

ಬೆಳಗಾವಿ : ಬೆಳಗಾವಿಗೆ ಬಂದಾಗ ಡಿಕೆ ಶಿವಕುಮಾರ್ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತಿದೆ. ನನ್ನ ಬಳಿ ಡಿ.ಕೆ ಶಿವಕುಮಾರ್ ಸಿ.ಡಿ ಇದೆ ಎಂದು ಎಂಎಲ್ಸಿ ಲಖನ್ ಜಾರಕಿಹೊಳಿ ಡಿಕೆಶಿಗೆ ತಿರುಗೇಟು ನೀಡಿದ್ದಾರೆ. ತಮ್ಮ ಮೇಲೆ ಸಿಬಿಐ ತನಿಖೆ ಮಾಡುವಂತೆ ಆಗ್ರಹಿಸಿದ್ದ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು ನೀಡಿದ್ದರು. ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ..? ಎಂದು ಏಕವಚನದಲ್ಲಿಯೇ ಡಿಕೆಶಿ ಪ್ರಶ್ನೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಲಖನ್ ಜಾರಕಿಹೊಳಿ ಇವನು ಲುಂಗಿ ಬಿಚ್ಚೋದು ಎಲ್ಲ ನಮಗೆ ಗೊತ್ತು. ಬೆಳಗಾವಿಗೆ ಬಂದಾಗ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತುಂಟು. ಬೆಳಗಾವಿ ಸರ್ಕ್ಯೂಟ್ ಹೌಸ್ನಿಂದ ಗಾಡಿ ಎಲ್ಲಿಗೆ ಹೋಗುತ್ತದೆ ಗೊತ್ತಿದೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಸಿಡಿ ಕೂಡ ಇದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರಿದೆ. ಕಳೆದೆರಡು ದಿನದಿಂದ ಡಿಕೆ ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ವಾಕ್ಸಮರ ಜೋರಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉದ್ಯೋಗಿಗಳಿಗೆ ಪ್ರತಿವರ್ಷ ಹತ್ತಿಪ್ಪತ್ತು ಸಾವಿರ ರೂಪಾಯಿ ಬೋನಸ್‌ ಕೊಡೋದು ಮಾಮೂಲು.

Tue Jan 31 , 2023
ಉದ್ಯೋಗಿಗಳಿಗೆ ಪ್ರತಿವರ್ಷ ಹತ್ತಿಪ್ಪತ್ತು ಸಾವಿರ ರೂಪಾಯಿ ಬೋನಸ್‌ ಕೊಡೋದು ಮಾಮೂಲು. ಕೆಲವು ಕಡೆ ಬೆಲೆ ಬಾಳುವ ಉಡುಗೊರೆಗಳನ್ನೂ ಕೊಡುತ್ತಾರೆ. ಆದ್ರೆ ಚೀನಾದ ಕಂಪನಿಯೊಂದು ಉದ್ಯೋಗಿಗಳಿಗೆ ಕೊಟ್ಟಿರೋ ಬೋನಸ್‌ ಎಲ್ಲರಿಗೂ ಆಘಾತ ಉಂಟು ಮಾಡಿದೆ. ಈ ಕಂಪನಿಯಲ್ಲಿರುವ 40 ಉದ್ಯೋಗಿಗಳಿಗೆ ಮಾಲೀಕ 61 ಮಿಲಿಯನ್ ಯುವಾನ್ ಅಂದರೆ ಸುಮಾರು 70 ಕೋಟಿ ರೂಪಾಯಿಗಳ ಬ್ಯಾಂಕ್ ನೋಟುಗಳನ್ನೇ ವಿತರಿಸಿದ್ದಾರೆ. ಈ ವಿಡಿಯೋ ಕೂಡ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಕಂಪನಿಯ ವಾರ್ಷಿಕ ಪಾರ್ಟಿಯಲ್ಲಿ ವೇದಿಕೆ […]

Advertisement

Wordpress Social Share Plugin powered by Ultimatelysocial