ಬಿಳಿ ಕೂದಲಿನ ಸಮಸ್ಯೆಗೆ ಈ ವಿಧಾನ ಟ್ರೈ ಮಾಡಿ !!

ಸಣ್ಣ ಮಕ್ಕಳಿಂದ ದೊಡ್ಡವರವರೆಗೂ ಈ ಸಮಸ್ಯೆ ಕಾಡುತ್ತಿರುತ್ತದೆ.  ಹತ್ತು ಹಲವು ಕಾರಣಗಳಿಂದಾಗಿ ಕಪ್ಪಗಿನ ಕೂದಲು ಬೆಳ್ಳಗಾಗುತ್ತದೆ ಇದರಿಂದ ಮುಜುಗರ ಕೂಡ ಉಂಟಾಗುತ್ತದೆ.

ಕಹಿಬೇವಿನ ಎಣ್ಣೆ, ಬೆಳೆಯುವ ಕೂದಲು ಬಿಳಿಯಾಗದೆ ಇರುವುದನ್ನು ತಡೆಯುತ್ತದೆ.

ಬಿಳಿಯಾಗಲಿರುವ ಕೂದಲನ್ನು ಇದು ಕಪ್ಪಾಗಿಸುತ್ತದೆ.

ಒಂದು ಚಮಚ ಕಹಿಬೇವಿನ ಎಣ್ಣೆಗೆ ಬಾದಾಮಿ ಎಣ್ಣೆ ಬೆರೆಸಿ. ಎರಡನ್ನು ಸಮ ಪ್ರಮಾಣದಲ್ಲಿ ತೆಗೆದುಕೊಳ್ಳಿ. ಇವೆರಡನ್ನು ತಲೆ ಕೂದಲಿಗೆ ಬುಡದಿಂದ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ.

60 ನಿಮಿಷ ಹಾಗೆ ಬಿಟ್ಟು ಬಳಿಕ ನೈಸರ್ಗಿಕ ಶಾಂಪೂವಿನಿಂದ ತಲೆ ಸ್ನಾನ ಮಾಡಿ. ಈ ಎಣ್ಣೆಯ ಮಿಶ್ರಣವನ್ನು ನೀವು ವಾರದಲ್ಲಿ ಎರಡು ಅಥವಾ ಮೂರು ಸಾರಿ ಬಳಸುವುದರಿಂದ ಒಳ್ಳೆಯ ಫಲಿತಾಂಶ ಸಿಗುತ್ತದೆ.

ಬೆಳೆಯುವ ತಲೆ ಕೂದಲು ಬಿಳಿಯಾಗದಂತೆ ಕಾಪಾಡುತ್ತದೆ. ಈಗಾಗಲೇ ಬಿಳಿಯಾಗಿರುವ ಕೂದಲನ್ನು ಕಪ್ಪಾಗಿಸಲು ನೆಲ್ಲಿಕಾಯಿಯನ್ನು ಊಟದಲ್ಲಿ ಬಳಸಿ ಜೊತೆಗೆ ಪ್ರೊಟೀನ್ ಯುಕ್ತ ಆಹಾರವನ್ನು ಸೇವಿಸ ಬೇಕು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಉದ್ದೀಪನ ಮದ್ದು ಸೇವನೆಯಲ್ಲಿ ಸಿಕ್ಕಿಬಿದ್ದ ರಾಷ್ಟ್ರೀಯ ಸ್ಪ್ರಿಂಟ್ ಚಾಂಪಿಯನ್...!

Sat Jan 8 , 2022
ಭಾರತದ ರಾಷ್ಟ್ರೀಯ ಸ್ಪ್ರಿಂಟ್ ಚಾಂಪಿಯನ್ ತರಂಜಿತ್ ಕೌರ್ ಡೋಪಿಂಗ್ ಪರೀಕ್ಷೆಯಲ್ಲಿ ವಿಫಲರಾಗಿದ್ದಾರೆ ಎಂದು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (ನಾಡಾ) ತಿಳಿಸಿದೆ. ದೆಹಲಿಯ 20ರ ಹರೆಯದ ತರಂಜಿತ್ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಡೆದ ರಾಷ್ಟ್ರೀಯ ಅಂಡರ್-23 ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 100ಮೀ, 200ಮೀ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದರು. “ನಾಡಾ” ಶಿಸ್ತು ಸಮಿತಿಯ ವಿಚಾರಣೆ ವೇಳೆ ತರಂಜಿತ್ ತಪ್ಪಿತಸ್ಥರೆಂದು ಸಾಬೀತಾದರೆ ನಾಲ್ಕು ವರ್ಷಗಳ ನಿಷೇಧ ವಿಧಿಸುವ ಸಾಧ್ಯತೆಯಿದೆ. ಇತ್ತೀಚಿನ ಸುದ್ದಿಗಳಿಗಾಗಿ […]

Advertisement

Wordpress Social Share Plugin powered by Ultimatelysocial