ಬಿಳಿ ಕೂದಲು ಸಮಸ್ಯೆಯಾ.? ಹೀಗೆ ಮಾಡಿ

 

ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ. ಸರ್ವರೋಗ ನಿವಾರಕ ಶಕ್ತಿ ಬಾಳೆ ಎಲೆಗಿದೆ.ಬಾಳೆ ಎಲೆಯಲ್ಲಿ ಆಹಾರ ಸೇವನೆ ಮಾಡುವ ಪದ್ಧತಿ ಅನಾದಿಕಾಲದಿಂದಲೂ ರೂಢಿಯಲ್ಲಿದೆ. ಕರ್ನಾಟಕ, ಕೇರಳದಲ್ಲಿ ಈಗಲೂ ಮದುವೆ ಸೇರಿದಂತೆ ಧಾರ್ಮಿಕ ಸಮಾರಂಭಗಳಲ್ಲಿ ಬಾಳೆ ಎಲೆಯಲ್ಲಿಯೇ ಊಟ ಬಡಿಸಲಾಗುತ್ತದೆ.ಬಾಳೆ ಎಲೆಯಲ್ಲಿ ಪ್ರತಿದಿನ ಊಟ ಮಾಡುವುದರಿಂದ ಬೆಳ್ಳಗಾಗಿರುವ ಕೂದಲು ಹೊಳಪು ಪಡೆದು ಕಪ್ಪುಬಣ್ಣಕ್ಕೆ ತಿರುಗುತ್ತದೆ.ಬಾಳೆ ಎಲೆಗೆ ಬಿಸಿ ಆಹಾರ ಹಾಕುವುದರಿಂದ ಬಾಳೆ ಎಲೆಯಲ್ಲಿರುವ ಪೌಷ್ಠಿಕ ತತ್ವ ಆಹಾರದ ಜೊತೆ ಬೆರೆತು ಆರೋಗ್ಯ ವೃದ್ಧಿಯಾಗುತ್ತದೆ.ಸಸ್ಯಹಾರಿ ಆಹಾರವನ್ನು ಬಾಳೆ ಎಲೆಯಲ್ಲಿ ಸುತ್ತಿ ತುಂಬಾ ಸಮಯದವರೆಗೆ ತಾಜಾ ಇಡಬಹುದು.ಚರ್ಮಕ್ಕೆ ಸಂಬಂಧಿಸಿದ ರೋಗಗಳಿಗೆ ಬಾಳೆ ಎಲೆ ರಾಮಬಾಣ. ಬಾಳೆ ಎಲೆಯಲ್ಲಿ ಕೊಬ್ಬರಿ ಎಣ್ಣೆಯನ್ನು ಹಾಕಿ ಹಚ್ಚುವುದರಿಂದ ಚರ್ಮ ರೋಗ ಕಡಿಮೆಯಾಗುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತವು ರಷ್ಯಾದಿಂದ ವರ್ಷಗಳಲ್ಲಿ ಎಷ್ಟು ಯುದ್ಧ ವಿಮಾನಗಳನ್ನು ಖರೀದಿಸಿದೆ

Sat Mar 5 , 2022
  ಏರೋ ಇಂಡಿಯಾ 2005 ರಲ್ಲಿ ಬೆಂಗಳೂರಿನಲ್ಲಿ ನಡೆದ ಭಾರತೀಯ ವಾಯುಪಡೆಯ MiG-21 ಬೈಸನ್. (ಫೋಟೋ ಕ್ರೆಡಿಟ್: ವಿಕಿಮೀಡಿಯಾ ಕಾಮನ್ಸ್) ನವದೆಹಲಿ: ರಷ್ಯಾದ ಆಕ್ರಮಣದ ಮಧ್ಯೆ ಉಕ್ರೇನ್‌ನಲ್ಲಿ ವಾಸಿಸುತ್ತಿರುವ ಭಾರತೀಯ ನಾಗರಿಕರನ್ನು ಕೇಂದ್ರ ಸರ್ಕಾರ ಸ್ಥಳಾಂತರಿಸಲು ಪ್ರಾರಂಭಿಸಿದೆ ಮತ್ತು ಆ ಕಾರ್ಯಾಚರಣೆಗಾಗಿ ಭಾರತೀಯ ವಾಯುಪಡೆ (ಐಎಎಫ್) ತನ್ನ ಇಲ್ಯುಶಿನ್-76 ಹೆವಿ-ಲಿಫ್ಟ್ ಸಾರಿಗೆ ವಿಮಾನವನ್ನು ರಷ್ಯಾಕ್ಕೆ ನಿಯೋಜಿಸುತ್ತಿದೆ. ವರದಿಗಳ ಪ್ರಕಾರ. ಇಂಡಿಯಾ ಟುಡೇ ವರದಿಯ ಪ್ರಕಾರ, IAF ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದೆ […]

Advertisement

Wordpress Social Share Plugin powered by Ultimatelysocial