WHO ಗೆ ಚೀನಾದಿಂದ ಅನುದಾನ

ಬೀಜಿಂಗ್: ವಿಶ್ವ ಆರೋಗ್ಯ ಸಂಸ್ಥೆಗೆ ಆರ್ಥಿಕ ನೆರವು ನೀಡುವುದನ್ನು ಅಮೇರಿಕಾ ಸ್ಥಗಿತಗೊಳಿಸಿದ ಬೆನ್ನಲ್ಲೇ ಚೀನಾ ೩೦ ಮಿಲಿಯನ್ ಡಾಲರ್ ಅನುದಾನ ನೀಡುವುದಾಗಿ ಘೋಷಿಸಿದೆ. ಕೋವಿಡ್-೧೯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಸಮುದಾಯವನ್ನು ಎಚ್ಚರಿಸುವಲ್ಲಿ ವಿಫಲವಾಗಿದೆ ಎಂಬ ಕಾರಣಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದಿಂದ ಡಬ್ಲ್ಯು ಹೆಚ್ ಒಗೆ ನೀಡಲಾಗುತ್ತಿದ್ದ ಅನುದಾನವನ್ನು ಸ್ಥಗಿತಗೊಳಿಸಿದ್ದರು. ಈ ಬಗ್ಗೆ ವ್ಯಾಪಕ ಟೀಕೆಗಳೂ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಚೀನಾ, ಅಮೆರಿಕದ ನಡೆಯನ್ನು ಕಳವಳಕಾರಿ ಎಂದು ಹೇಳಿದೆ.

Please follow and like us:

Leave a Reply

Your email address will not be published. Required fields are marked *

Next Post

445 ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ

Thu Apr 23 , 2020
ರಾಜ್ಯದಲ್ಲಿ ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ  ಇಂದು ಹೊಸದಾಗಿ 18 ಜನರಿಗೆ ಕೊರೊನಾ ವೈರಸ್ ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ  ಕೊರೊನಾ ಸೋಂಕಿತರ ಸಂಖ್ಯೆ 445 ಕ್ಕೆ ಏರಿಕೆಯಾಗಿದೆ. ಈ ಕುರಿತು ಇಂದು ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದೆ.. ಹೊಸದಾಗಿ  18  ಸೋಂಕಿತರ ಪೈಕಿ ಬೆಂಗಳೂರಿನ 10 ಮಂದಿ. ವಿಜಯಪುರ 2, ಮಂಡ್ಯದಲ್ಲಿ 2, ಧಾರವಾಡದಲ್ಲಿ 2, ಕಲಬುರ್ಗಿ 1, ದಕ್ಷಿಣ ಕನ್ನಡದಲ್ಲಿ […]

Advertisement

Wordpress Social Share Plugin powered by Ultimatelysocial