ಪತ್ನಿಯ ಪ್ರಿಯಕರನ ಹಲ್ಲೆ ಮಾಡಿದ್ದ ವೆಂಕಟೇಶ್

ರಸ್ತೆಯಲ್ಲಿ ಪತ್ನಿಯ ಹಳೆ ಪ್ರಿಯಕರ ಕಂಡ ಪತ್ನಿಯ ಗಂಡ ಆತನ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದ ಮೈಲಪ್ಪನಹಳ್ಳಿಯಲ್ಲಿ ನಡೆದಿದೆ. ವೆಂಕಟೇಶ್ ಬಂಧಿತ ಆರೋಪಿಯಾಗಿದ್ದು, ಅರ್ಜುನ್ ಎಂಬ ವ್ಯಕ್ತಿ ಚಾಕು ಇರಿತಕ್ಕೊಳಗಾದವನ್ನು. ವೆಂಕಟೇಶ್ ಮತ್ತು ಆತನ ಪತ್ನಿ ರಸ್ತೆಯಲ್ಲಿ ಹೋಗುವ ಸಂದರ್ಭದಲ್ಲಿ ಹೆಂಡತಿಯ ಪ್ರಿಯಕರ ಅರ್ಜುನ್ ಮುಖಾಮುಖಿಯಾದ್ದಾನೆ. ಈ ನಡುವೆ ಗಂಡ ಮತ್ತು ಪ್ರಿಯಕರನ ನಡುವೆ ಮಾತಿಗೆ ಮಾತು ಬೆಳೆದು ಪ್ರಿಯಕರ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ಸೇರಿದ್ದಾನೆ. ಸದ್ಯ ಚಿಕ್ಕಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ:ಸಿನಿಮಯ ರೀತಿಯಲ್ಲಿ ಕಳ್ಳತನ

Please follow and like us:

Leave a Reply

Your email address will not be published. Required fields are marked *

Next Post

300 ಕೆ.ಜಿ ಗೂ ಅಧಿಕ ಗಾಂಜಾ ವಶ

Mon Feb 22 , 2021
ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸ್ ಫೈರಿಂಗ್ , ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ರೌಡಿ ನಿಗ್ರಹ ದಳ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ನಗರದ ಹೊರವಲಯದಲ್ಲಿರುವ ಸ್ವಾಮಿ ಸಮರ್ಥ ದೇವಾಲಯದ ಬಳಿ ಪೊಲೀಸರು ಫೈರಿಂಗ್ ನಡೆಸಿದ್ದು, ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಭೀಮು (34) ಬಲಗಾಲಿಗೆ ಗುಂಡು ತಗುಲಿದೆ. ರೌಡಿ ನಿಗ್ರಹ ದಳದ ಪಿಎಸ್ಐ ವಾಹೀದ್ ಕೋತ್ವಾಲ್ ಫೈರಿಂಗ್ ಮಾಡಿದ್ದಾರೆ. […]

Advertisement

Wordpress Social Share Plugin powered by Ultimatelysocial