ಪಿತ್ರಾರ್ಜಿತ ಆಸ್ತಿ ಹಕ್ಕು ಯಾರಿಗೆಲ್ಲ ಸಿಗಲಿದೆ? ಹೆಣ್ಣು ಮಕ್ಕಳಿಗೆ ಬರುವ ಪಾಲೆಷ್ಟು?

ಪೂರ್ವಜರ ಆಸ್ತಿಯನ್ನು ಪಿತ್ರಾರ್ಜಿತ ಆಸ್ತಿ, ಸ್ವಂತ ದುಡಿಮೆಯಿಂದ ಖರೀದಿಸಿದ ಆಸ್ತಿಯನ್ನು ಸ್ವಯಾರ್ಜಿತ ಆಸ್ತಿ ಎನ್ನಲಾಗುತ್ತದೆ.ಬೆಂಗಳೂರು: ಪಿತ್ರಾರ್ಜಿತ ಬಂದ ಆಸ್ತಿಗಾಗಿ ಹಲವಾರು ವ್ಯಾಜ್ಯಗಳು ಕೋರ್ಟ್​ ಮೆಟ್ಟಿಲೇರಿದ್ದುಂಟು.ಅವು ಬೇಗ ಇತ್ಯರ್ಥಗೊಳ್ಳದೇ ಕುಟುಂಬದಲ್ಲಿ ಬಿರುಕು, ಜಗಳವುಂಟಾಗಿ ಆಸ್ತಿಗಳು ಪ್ರಯೋಜನಕ್ಕೆ ಬಾರದಿರುವ ಹಲವು ಪ್ರಕರಣಗಳನ್ನು ಕಾಣುತ್ತೇವೆ. ಆದರೆ, ಸಾಮಾನ್ಯ ಪರಿಭಾಷೆಯಲ್ಲಿ ಪೂರ್ವಜರ ಆಸ್ತಿಯನ್ನು ಪಿತ್ರಾರ್ಜಿತ ಆಸ್ತಿ ಮತ್ತು ಸ್ವಂತ ದುಡಿಮೆಯಿಂದ ಖರೀದಿಸಿದ ಆಸ್ತಿಯನ್ನು ಸ್ವಯಾರ್ಜಿತ ಆಸ್ತಿ ಎಂದು ವಿಂಗಡಿಸಿದ್ದು, ಈ ಕುರಿತು ಮಾಹಿತಿ ಇಲ್ಲಿದೆ.ಹೆಣ್ಣುಮಕ್ಕಳ ಪಾಲು: ಪಿತ್ರಾರ್ಜಿತ ಆಸ್ತಿಯಲ್ಲಿ ಮಗಳಿಗೆ ಸಮಾನ ಪಾಲು ಇರುತ್ತದೆ. ಉದಾಹರಣೆಗೆ ಒಬ್ಬ ವ್ಯಕ್ತಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಬ್ಬ ಮಗ ಇರುತ್ತಾನೆ. ಅದರಲ್ಲಿ ಹೆಣ್ಣು ಮಕ್ಕಳಿಗೆ ಮದುವೆಯಾಗಿರುತ್ತದೆ. ಅಂಥ ಸಂದರ್ಭದಲ್ಲಿ ತಂದೆಯ ಆಸ್ತಿಯಲ್ಲಿ ಹೆಣ್ಣು ಮಕ್ಕಳು ಪಾಲು ಕೇಳಬಹುದು. ಸಾಮಾನ್ಯವಾಗಿ ಹಿಂದೂ ಉತ್ತರಾಧಿಕಾರಿ ಕಾಯಿದೆ ಪ್ರಕಾರ, ಹುಟ್ಟಿದ ದಿನದಿಂದಲೇ ಮಕ್ಕಳಿಗೆ ತನ್ನಿಂದ ತಾನೇ ಸಮಾನ ಹಕ್ಕು ಬರುತ್ತದೆ. ಹೆಣ್ಣು ಮಕ್ಕಳ ಆಸ್ತಿಯ ಕುರಿತು ಈಗ ಇರುವ ಕಾನೂನು ಬಹಳ ಸರಳವಾಗಿದ್ದು, ಯಾವುದೇ ಗೊಂದಲವಿಲ್ಲದೇ ತಿಳಿದುಕೊಳ್ಳಬಹುದು. ಒಟ್ಟಾರೆ ಹೇಳುವುದಾದರೆ, ಪಿತ್ರಾರ್ಜಿತ ಆಸ್ತಿಯಲ್ಲಿ ಮಗಳಿಗೆ ಪಾಲು ಇರುತ್ತದೆ.ಮಾಲೀಕತ್ವಕ್ಕೆ ದಾಖಲೆ ಆಗಿರುತ್ತದೆ. ಇದರ ನಕಲನ್ನು ಮಾಡಿ, ವಂಚಿಸುವ ಸಾಧ್ಯತೆ ಇರುವುದರಿಂದ ಉತ್ತರ ಪತ್ರದ ನಿಜಾಂಶವನ್ನು ಖಚಿತಪಡಿಸಿಕೊಳ್ಳಬೇಕಾಗುತ್ತದೆ. ಈ ದಾಖಲೆ ಸರಿಯಾಗಿದೆ ಎಂದು ಖಚಿತವಾದ ಮೇಲೆ ಆ ಮಾಹಿತಿಯನ್ನು ಕ್ರಯಪತ್ರದಲ್ಲಿ ದಾಖಲಿಸಬೇಕು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ವೃಶ್ಚಿಕ ರಾಶಿ ಭವಿಷ್ಯ (Saturday, December 31, 2022)

Sat Dec 31 , 2022
  ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಖಾಲಿ ಮೆದುಳು ದೆವ್ವಗಳ ಕಾರ್ಖಾನೆಯಾದ್ದರಿಂದ ದೈಹಿಕ ವ್ಯಾಯಾಮದಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಲು ಪ್ರಯತ್ನಿಸಿ. ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯಲು ಪ್ರಯತ್ನಿಸಿ. ಮನೆಯ ವಿಷಯಗಳು ಮತ್ತು ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ಹೊರಸ್ಥಳಕ್ಕೆ […]

Advertisement

Wordpress Social Share Plugin powered by Ultimatelysocial