ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಸೇರಿದಂತೆ 3 ಪದಕಗಳನ್ನು ಗೆದ್ದ 94 ವರ್ಷದ ಮಹಿಳೆ

ದೆಹಲಿ : ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಸೇರಿದಂತೆ 3 ಪದಕಗಳನ್ನು ಗೆದ್ದ 94 ವರ್ಷದ ಮಹಿಳೆ ಭಗ್ವಾನಿ ದೇವಿ ದಾಗರ್ ಜುಲೈ 12 ರಂದು ಭಾರತಕ್ಕೆ ಮರಳಿದ್ದಾರೆ.

ಫಿನ್ ಲ್ಯಾಂಡ್ ನಲ್ಲಿ ನಡೆದ ಸ್ಪರ್ಧೆಯಲ್ಲಿ ಭಗ್ವಾನಿ ದೇವಿ ದಾಗರ್ ಅವರು ಒಂದು ಚಿನ್ನ ಮತ್ತು ಎರಡು ಕಂಚಿನ ಪದಕಗಳನ್ನು ಗೆದ್ದರು.

ಭಗ್ವಾನಿ ದೇವಿ ದಾಗರ್ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತ ಮಾಡಲಾಯಿತು ಮತ್ತು ಅವರು ತಮ್ಮ ಸಾಧನೆಯನ್ನು ಆಚರಿಸಲು ನೃತ್ಯ ಮಾಡುತ್ತಿರುವ ವಿಡಿಯೋವನ್ನು ಟ್ಟಿಟ್ಟರ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು: 154 ಕೆ.ಜಿ. ಏಕ ಬಳಕೆಯ ಪ್ಲಾಸ್ಟಿಕ್‌ ಜಪ್ತಿ ಮಾಡಿದ ಬಿಬಿಎಂಪಿ

Thu Jul 14 , 2022
ಬೆಂಗಳೂರು: ನಗರದಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಮಳಿಗೆಗಳು, ಉತ್ಪಾದಿಸುತ್ತಿರುವ ಘಟಕಗಳ ಮೇಲೆ ಬುಧವಾರ 98 ಕಡೆ ಅನಿರೀಕ್ಷಿತ ತಪಾಸಣೆ ನಡೆಸಿದ ಬಿಬಿಎಂಪಿ ಅಧಿಕಾರಿಗಳು, 154.2 ಕೆ.ಜಿ ಪ್ಲಾಸ್ಟಿಕ್ ಜಪ್ತಿ ಮಾಡಿ ₹1,02,500 ದಂಡ ವಿಧಿಸಿದ್ದಾರೆ. ಜುಲೈ 1ರಿಂದ 13ರವರೆಗೆ ಒಟ್ಟು 1,319 ಕಡೆ 1,926.8 ಕೆ.ಜಿ ಪ್ಲಾಸ್ಟಿಕ್ ಉತ್ಪನ್ನ ಜಪ್ತಿ ಮಾಡಿ ₹8,36,300 ದಂಡ ವಿಧಿಸಲಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please […]

Advertisement

Wordpress Social Share Plugin powered by Ultimatelysocial