ಪ್ರಪಂಚದಾದ್ಯಂತ ಗರ್ಭಾವಸ್ಥೆ, ಹೆರಿಗೆಯ ಸಮಯದಲ್ಲಿ ಪ್ರತಿ 2 ನಿಮಿಷಕ್ಕೆ ಒಬ್ಬ ಮಹಿಳೆ ಸಾವು.

ರ್ಭಾವಸ್ಥೆ ಹಾಗೂ ಹೆರಿಗೆಯ ಸಮಯದಲ್ಲಿ ಪ್ರತಿ ನಿಮಿಷಕ್ಕೆ ಒಬ್ಬ ಮಹಿಳೆಯ ಸಾವನ್ನಪ್ಪುತ್ತಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಯು ಎನ್​​ ಏಜೆನ್ಸಿ ವರದಿ ಮಾಡಿದೆ.20 ವರ್ಷಗಳಲ್ಲಿಅಥವಾ ಹೊಸ ತಾಯಂದಿರ ಮರಣ ಪ್ರಮಾಣದಲ್ಲಿ ಶೇಕಡಾ 34.3 ರಷ್ಟು ಕಡಿಮೆಯಾಗಿದ್ದರೂ ಕೂಡ ಹೆರಿಗೆಯ ಸಮಯದಲ್ಲಿ ಪ್ರತಿ ನಿಮಿಷಕ್ಕೆ ಒಬ್ಬಕಾರಣವಾಗುತ್ತದೆ ಎಂದು ಸಂಶೋಧನೆ ತಿಳಿಸಿದೆ.20 ವರ್ಷಗಳಲ್ಲಿ ತಾಯಂದಿರ ಮರಣ ಪ್ರಮಾಣವು ಮೂರನೇ ಒಂದು ಭಾಗದಷ್ಟು ಕಡಿಮೆಯಾದರೂ, ಗರ್ಭಧಾರಣೆ ಅಥವಾ ಹೆರಿಗೆಯ ತೊಂದರೆಗಳಿಂದಾಗಿ ಪ್ರತಿ ಎರಡು ನಿಮಿಷಗಳಿಗೊಮ್ಮೆ ಮಹಿಳೆ ಸಾಯುತ್ತಾಳೆ ಎಂದು ವಿಶ್ವಸಂಸ್ಥೆ ಗುರುವಾರ ವರದಿ ಮಾಡಿದೆ.ಒಟ್ಟಾರೆ ಹೆರಿಗೆಯ ಸಮಯದ ಮರಣ ಪ್ರಮಾಣವು 20 ವರ್ಷಗಳ ಅವಧಿಯಲ್ಲಿ ಶೇಕಡಾ 34.3 ರಷ್ಟು ಕಡಿಮೆಯಾಗಿದೆ. ಅದೇನೇ ಇದ್ದರೂ, ಅಂದರೆ 2020 ರಲ್ಲಿ ದಿನಕ್ಕೆ ಸುಮಾರು 800 ಮಹಿಳೆಯರು ಅಥವಾ ಪ್ರತಿ ಎರಡು ನಿಮಿಷಕ್ಕೆ ಒಬ್ಬರು ಸಾವನ್ನಪ್ಪಿದ್ದಾರೆ. 2000 ಮತ್ತು 2015 ರ ನಡುವೆ ಅಮೆರಿಕದಲ್ಲಿ ಹೆರಿಗೆಯ ಸಮಯದ ಮರಣ ಪ್ರಮಾಣದಲ್ಲಿ ಅತೀ ಹೆಚ್ಚು ಏರಿಕೆ ಕಂಡಿದೆ.ಗರ್ಭಧಾರಣೆಯು ಪ್ರತೀ ಮಹಿಳೆಗೂ ವಿಶೇಷ ಅನುಭವವಾಗಿದೆ. ಆದರೆ ದುರಂತವೆನೆಂದರೆ ಪ್ರಪಂಚದಾದ್ಯಂತ ಲಕ್ಷಾಂತರ ಜನರು ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ ಎಂದು ವಿಶ್ವ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಹೇಳಿದ್ದಾರೆ. ಯುರೋಪ್ ಮತ್ತು ಉತ್ತರ ಅಮೆರಿಕಾದಲ್ಲಿ ಶೇಕಡಾ 17 ರಷ್ಟು ಮತ್ತು ಲ್ಯಾಟಿನ್ ಅಮೇರಿಕಾ ಮತ್ತು ಕೆರಿಬಿಯನ್‌ನಲ್ಲಿ ಶೇಕಡಾ 15 ರಷ್ಟು ದರ ಏರಿಕೆಯಾಗಿದೆ.ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿಕ್ಲಿಕ್​ ಮಾಡಿ:

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನ್ಯಾಯಮೂರ್ತಿ ಕೋ ಚೆನ್ನಬಸಪ್ಪ ನಿವೃತ್ತ ನ್ಯಾಯಾಧೀಶರು.

Thu Feb 23 , 2023
  ನ್ಯಾಯಮೂರ್ತಿ ಕೋ ಚೆನ್ನಬಸಪ್ಪನಿವೃತ್ತ ನ್ಯಾಯಾಧೀಶರು, ಸ್ವಾತಂತ್ರ್ಯ ಮತ್ತು ಏಕೀಕರಣ ಹೋರಾಟಗಾರರು, ಕನ್ನಡದ ಹಿರಿಯ ಬರಹಗಾರರು ಹೀಗೆ ವಿವಿಧ ಮುಖೀ ವ್ಯಕ್ತಿತ್ವದ ನ್ಯಾಯಮೂರ್ತಿ ಕೋ. ಚೆನ್ನಬಸಪ್ಪನವರ ಸಂಸ್ಮರಣಾ ದಿನವಿದು. ಅವರು 2019ರ ಫೆಬ್ರವರಿ 23ರಂದು ಈ ಲೋಕವನ್ನಗಲಿದರು.ಕೋ. ಚೆನ್ನಬಸಪ್ಪನವರು 1922ರ ಫೆಬ್ರವರಿ 27ರಂದು ಬಳ್ಳಾರಿ ಜಿಲ್ಲೆಯ ಆಲೂರಿನ ಸಮೀಪದ ಕಾನಮಡುಗು ಎಂಬಲ್ಲಿ ಜನಿಸಿದರು. ತಂದೆ ವೀರಣ್ಣ. ತಾಯಿ ಬಸಮ್ಮ. ಕಾನಮಡುಗು ಮತ್ತು ಬಳ್ಳಾರಿಯಲ್ಲಿ ಶಾಲಾ ವಿದ್ಯಾಭ್ಯಾಸ ನಡೆಸಿದ ಚೆನ್ನಬಸಪ್ಪನವರು ಅನಂತಪುರದಲ್ಲಿ […]

Advertisement

Wordpress Social Share Plugin powered by Ultimatelysocial