WTC ಫೈನಲ್: ಟೆಸ್ಟ್ ವಿಶ್ವಕಪ್ ಗೆಲ್ಲುವ ಭಾರತದ ಕನಸು ಭಗ್ನ.. WTC ಟೆಸ್ಟ್ ಕ್ರಿಕೆಟ್‌ಗೆ ಆಸ್ಟ್ರೇಲಿಯಾ ಅಧಿಪತಿ!

ಲಂಡನ್‌ (ಜೂ.11): ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗದೆ ಎತ್ತಿ ಹಿಡಿಯುವ ಟೀಂ ಇಂಡಿಯಾ ಕನಸು ಮತ್ತೊಮ್ಮೆ ಗಗನ ಕುಸುಮವಾಗಿಯೇ ಉಳಿದಿದೆ. ಬ್ಯಾಟರ್‌ಗಳ ವೈಫಲ್ಯದಿಂದಾಗಿ ಟೆಸ್ಟ್ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಎದುರು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 209 ರನ್‌ಗಳ ಹೀನಾಯ ಸೋಲು ಕಂಡಿದೆ.

ಟೆಸ್ಟ್ ವಿಶ್ವಕಪ್‌ ಫೈನಲ್‌ನಲ್ಲಿ ಮುಗ್ಗರಿಸಿದ ಟೀಂ ಇಂಡಿಯಾ ಆಸ್ಟ್ರೇಲಿಯಾ ಎದುರು ಭಾರೀ ಅಂತರದ ಸೋಲು ಕಂಡ ಭಾರತ ಆಸ್ಟ್ರೇಲಿಯಾ ನೂತನ ವಿಶ್ವ ಟೆಸ್ಟ್ ಚಾಂಪಿಯನ್‌.

444 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಟೀಂ ಇಂಡಿಯಾ, 5ನೇ ದಿನದಾಟದ ಲಂಚ್ ಬ್ರೇಕ್‌ಗೂ ಮುನ್ನ 234 ರನ್‌ಗಳಿಗೆ ಸರ್ವಪತನ ಕಾಣುವ ಮೂಲಕ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ICC ವಿಶ್ವ ಟೆಸ್ಟ್‌ ಚಾಂಪಿಯನ್‌ ಷಿಪ್‌ ಫೈನಲ್‌ , ಆಸ್ಟ್ರೇಲಿಯಾ ತಂಡಕ್ಕೆ WTC ಕಿರೀಟ ಒಲಿದಿದೆ. ಆಸ್ಟ್ರೇಲಿಯಾದ ಎದುರು ಟೀಂ ಇಂಡಿಯಾ 243 ರನ್‌ಗಳಿಗೆ ಟೀಂ ಇಂಡಿಯಾ ಆಲ್‌ ಔಟ್‌ ಆಯಿತು. ಲಂಡನ್‌ನ ಓವಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯ ಇದಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:
Please follow and like us:
Please follow and like us:

Leave a Reply

Your email address will not be published. Required fields are marked *

Next Post

7 Greatest Puerto Rican Courting Websites & Apps Find Puerto Rican Singles

Sun Jun 11 , 2023
There are plenty of nice Caribbean sea relationship site options out there which permit customers to seek out stunning Caribbean girls. The finest method to make use of relationship institutions is to fill out your profile web page totally with a lot of particulars. Use the absolute best picture of […]

Advertisement

Wordpress Social Share Plugin powered by Ultimatelysocial