ರಾಜಧಾನಿ ಬೆಂಗಳೂರಿನಲ್ಲಿ ನಕಲಿ ನೋಟುಗಳ ಹಾವಳಿ: ಕಾಟನ್ ಪೇಟೆಯಲ್ಲಿ ಜೆರಾಕ್ಸ್ ನೋಟ್ ನೀಡಿ ವಂಚನೆ

ರಾಜಧಾನಿ ಬೆಂಗಳೂರಿನಲ್ಲಿ ನಕಲಿ ನೋಟುಗಳ ಹಾವಳಿ: ಕಾಟನ್ ಪೇಟೆಯಲ್ಲಿ ಜೆರಾಕ್ಸ್ ನೋಟ್ ನೀಡಿ ವಂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಕಲಿ ನೋಟುಗಳ ಹಾವಳಿ ಹೆಚ್ಚಾಗಿದ್ದು, ಜೆರಾಕ್ಸ್ ನೋಟ್ ನೀಡಿ ಯಾಮಾರಿಸಿರುವ ಘಟನೆ ಕಾಟನ್ ಪೇಟೆಯಲ್ಲಿ ನಡೆದಿದೆ. ಕಿಡಿಗೇಡಿಗಳು ಜೆರಾಕ್ಸ್ ಮಾಡಿದ 100 ರೂ. ನೋಟು ಕೊಟ್ಟು ವಂಚನೆ ಮಾಡುತ್ತಿದ್ದಾರೆ.

ಇನ್ನೂ ಸಣ್ಣ ಹೋಟೆಲ್, ಬೀಡ ಅಂಗಡಿ, ಜನರಲ್ ಸ್ಟೋರ್ ಹೀಗೆ ಸಣ್ಣ ಪುಟ್ಟ ಅಂಗಡಿಗಳಲ್ಲಿ ಜೆರಾಕ್ಸ್ ನೋಟುಗಳನ್ನ ನೀಡಿದ್ದು,

ಹೊರಗಿನಿಂದ ಬಂದು ಲಾಡ್ಜ್​ನಲ್ಲಿ ಉಳಿದುಕೊಂಡವರು ಈ ಕೃತ್ಯ ಎಸಗಿರಬಹುದು ಎಂಬ ಅನುಮಾನವಿದೆ ಎನ್ನಲಾಗಿದೆ. ಇನ್ನೂ ಹೆಚ್ಚು ಜನರಿರುವ ಸಮಯ ನೋಡಿ ಜೆರಾಕ್ಸ್ ನೋಟು ಕೊಟ್ಟು ಮೋಸ ಮಾಡಿದ್ದಾರೆ ಅಂತ ಸ್ಥಳೀಯರು ಆರೋಪಿಸುತ್ತಿದ್ದು. ಘಟನೆ ಸಂಬಂಧ ಕಾಟನ್ಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ದೂರಿನ ಅನ್ವಯ ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಇಲ್ಲಿದೆ 2022 ರ ಭಾರತದ ಸಾರ್ವಜನಿಕ ರಜಾ ದಿನಗಳ ಪಟ್ಟಿ

Sun Dec 26 , 2021
ಹೊಸ ವರ್ಷ 2022 ಸಮೀಪಿಸುತ್ತಿದೆ. ಮುಂಬರುವ ವರ್ಷದಲ್ಲಿ ತಮ್ಮ ರಜಾದಿನಗಳನ್ನು ಯೋಜಿಸಲು ಜನರು ಕ್ಯಾಲೆಂಡರ್ ಅನ್ನು ಗಮನಿಸುತ್ತಿದ್ದಾರೆ. ಯಾವ ಯಾವ ದಿನ ರಜೆಯಿದೆ, ಏನು ಪ್ಲಾನ್ ಮಾಡಬಹುದು ಅಂತಾ ಈಗಲೇ ಲೆಕ್ಕ ಹಾಕುತ್ತಿದ್ದಾರೆ.ಭಾರತದಲ್ಲಿ ಕೆಲವು ಜನಪ್ರಿಯ ಸಾರ್ವಜನಿಕ ರಜಾದಿನಗಳೆಂದ್ರೆ ಗಣರಾಜ್ಯೋತ್ಸವ, ಹೋಳಿ, ಈದ್, ಸ್ವಾತಂತ್ರ್ಯ ದಿನ, ಗಾಂಧಿ ಜಯಂತಿ, ದೀಪಾವಳಿ ಮತ್ತು ಕ್ರಿಸ್ಮಸ್. ಮುಂಬರುವ ವರ್ಷಕ್ಕೆ ನಿಮ್ಮ ರಜೆಗಳನ್ನು ಯೋಜಿಸಲು 2022ರ ಸರ್ಕಾರಿ ರಜಾ ದಿನಗಳ ಲಿಸ್ಟ್ ಇಲ್ಲಿದೆ. ಸಾರ್ವಜನಿಕ […]

Advertisement

Wordpress Social Share Plugin powered by Ultimatelysocial