ಯಾದಗಿರಿ: ಅಪ್ರಾಪ್ತೆ ಮೇಲೆ ವೃದ್ಧನಿಂದ ಅತ್ಯಾಚಾರ ಯತ್ನ; ಆರೋಪಿ ಬಂಧನ

 

ವೃದ್ಧನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಳಿಕ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಕಿರುಚಿಕೊಂಡಿದ್ದರಿಂದ ಅಕ್ಕಪಕ್ಕದ ಜನರು ಸ್ಥಳಕ್ಕಾಗಮಿಸಿ, ಬಾಲಕಿಯನ್ನು ರಕ್ಷಿಸಿದ್ದಾರೆ.ಆರೋಪಿ ವೃದ್ಧನನ್ನು ಪೊಲೀಸರು ಬಂಧಿಸಿದ್ದು, ವೃದ್ಧನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆನಡಾ PM:ಭಾರತದ ಪ್ರತಿಭಟನೆಗಳ ಮೇಲೆ ಕಮೆಂಟ್ ಮಾಡಿದ್ದ,ಜಸ್ಟಿನ್;

Sun Jan 30 , 2022
ಭಾರತದಲ್ಲಿ ರೈತರ ಪ್ರತಿಭಟನೆಗಳಾಗುತ್ತಿದ್ದಾಗ, ಅದು ಇಲ್ಲಿನ ಆಂತರಿಕ ವಿಚಾರವಾಗಿದ್ದರೂ ಕೆನಡಾ ಪ್ರಧಾನಿ ಟ್ರುಡೇವ್ ಆ ಬಗ್ಗೆ ಕಳವಳ ವ್ಯಕ್ತಪಡಿಸಿ ಪ್ರತಿಕ್ರಿಯೆ ನೀಡಿದ್ದರು. ಇದೀಗ ಅವರ ದೇಶದಲ್ಲೇ ಟ್ರಕ್ ಚಾಲಕರ ಸಂಘ ವ್ಯಾಕ್ಸಿನ್ ವಿಚಾರದಲ್ಲಿ ಬಹಳ ದೊಡ್ಡ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆಗಳು ಭುಗಿಲೆದ್ದಂತೆ ಪ್ರಧಾನಿ ಜಸ್ಟಿನ್ ಟ್ರುಡೇವ್ ಹಾಗೂ ಅವರ ಕುಟುಂಬ ದೇಶದ ರಾಜಧಾನಿಯಲ್ಲಿರುವ ತಮ್ಮ ನಿವಾಸವನ್ನು ತೊರೆದು ರಹಸ್ಯ ಸ್ಥಳಕ್ಕೆ ತೆರಳಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಗಡಿಯಾಚೆಗಿನ […]

Advertisement

Wordpress Social Share Plugin powered by Ultimatelysocial