ಯಾದಗಿರಿ :- ರಸ್ತೆ ನಿಯಮ ಉಲ್ಲಂಘನೆ ಮಾಡುವ ಪುಂಡರಿಗೆ ಲೆಪ್ಟ್ ರೈಟ್

ಕಾನೂನು ಉಲ್ಲಂಘನೆ ಮಾಡುವ ಸವಾರರಿಗೆ ಶಾಖ ನೀಡಿದ ಖಾಕಿ ಪಡೆ

ಸಾರ್ವಜನಿಕ ಸ್ಥಳಗಳಲ್ಲಿ ಸೀಗರೇಟ್ ಸೇವನೆ ಮಾಡುವವರಿಗೆ .

ತ್ರಿಬಲ್ ರೈಡಿಂಗ್ ,ಡಿ ಎಲ್ ,ಇಲ್ಲದೆ ಹೆಲ್ಮೆಟ್ ಹಾಕದ ಸವಾರರಿಗೆ ಯೋಗಾಭ್ಯಾಸ್.

ಯಾದಗಿರಿ ನಗರದ ವಿರಶೈವ ಕಲ್ಯಾಣ ಮಂಟಪದಲ್ಲಿ ಪೋಲಿಸರಿಂದ ಎಚ್ಚರಿಕೆ.

ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗದಂತೆ ಪ್ರತಿಜ್ಞಾವಿದಿ ಭೋದನೆ.

ಖಡಕ್ ವಾರ್ನಿಂಗ್ ನೀಡಿ ಜನ್ರಿಗೆ ತೊಂದರೆ ಕೊಡಬೇಡಿ ಅಂತಾ ಎಸ್ಪಿ ಸಿ.ಬಿ ವೇದಮೂರ್ತಿ ಸೂಚನೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕನ್ನಡದಲ್ಲೂ ಬರ್ತಿದೆ ‘ ದಿ ಲೆಜೆಂಡ್’ ಸಿನಿಮಾ…ತಮಿಳುನಾಡಿನ ಖ್ಯಾತ ಉದ್ಯಮಿ ಅರುಲ್ ಸರವಣನ್ ಈಗ ಪ್ಯಾನ್ ಇಂಡಿಯಾ ಸ್ಟಾರ್!

Mon Jul 25 , 2022
ತಮಿಳುನಾಡಿನ ಖ್ಯಾತ ಉದ್ಯಮಿ ಅರುಲ್ ಸರವಣನ್ ದಿ ಲೆಜೆಂಡ್ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದೇ ತಿಂಗಳ 28ರಂದು ಸಿನಿಮಾ ರಿಲೀಸ್ ಆಗ್ತಿದ್ದು, ವರ್ಲ್ಡ್ ವೈಡ್ ಅದ್ಧೂರಿಯಾಗಿ ಪ್ರಚಾರ ನಡೆಸಿರುವ ಸರವಣನ್ ಅಂಡ್ ಟೀಂ ಬೆಂಗಳೂರಿನಲ್ಲಿಯೂ ಪ್ರಚಾರ ಕಹಳೆ ಮೊಳಗಿಸಿದ್ದಾರೆ. ಸಿಲಿಕಾನ್ ಸಿಟಿಗೆ ಬಂದಿಳಿದ ಚಿತ್ರದ ನಾಯಕ ಸರವಣನ್, ಬಾಲಿವುಡ್ ಬ್ಯೂಟಿ ಊರ್ವಶಿ ರೌಟೇಲ, ರೈ ಲಕ್ಷ್ಮಿ ಮಾಧ್ಯಮದವರೊಟ್ಟಿಗೆ ಸಿನಿಮಾದ ಬಗ್ಗೆ ಒಂದಷ್ಟು ಅನುಭವ ಹಂಚಿಕೊಂಡಿರು. ನಾಯಕ […]

Advertisement

Wordpress Social Share Plugin powered by Ultimatelysocial