ಯಾದಗಿರಿ ರೈಲು ನಿಲ್ದಾಣದಲ್ಲಿ ಪರಿಸರ ಉಳಿಸಿ ಕಾರ್ಯಕ್ರಮ.

೭೫ನೇ ಅಜಾಧಿ ಅಮೃತ ಮಹೋತ್ಸವ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ.

ಯಾದಗಿರಿ ರೇಲ್ವೆ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಒಂದು ಎಕರೆ ಪ್ರದೇಶದಲ್ಲಿ ೧೦೦ ಅಧಿಕ ಸಸಿ ಪೋಷಣೆ ಮಾಡುವದು .

ರೇಲ್ವೆ ವಿಭಾಗದ ಹಿರಿಯ ಅಧಿಕಾರಿಗಳು ಭಾಗವಹಿಸಿದರು.

ಇದೇ ಮೊದಲ ಭಾರಿ ರೇಲ್ವೆ ವಿಭಾಗದಿಂದ ಪರಿಸರ ಉಳಿಸಿ ಬೆಳೆಸುವ ಯೋಜನೆ .

ರೇಲ್ವೆ ವಿಭಾಗದ ಸ್ಟೇಷನ್ ಮ್ಯಾನೇಜರ್ ರಂಜನ ದಾಸ್ ,ಆರ್ಪಿ ಎಪ್ ಹಿರಿಯ ಅಧಿಕಾರಿ ಅಭಿಷೇಕ ಕುಮಾರ,ರೇಲ್ವೆ ಅಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಆಶೀರ್ವಾದ ಪಡೆದರು.ಬೊಮ್ಮಾಯಿ

Thu Jul 21 , 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ರಂಭಾಪುರಿ ಪೀಠದ ಶ್ರೀ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕ ಕೃಷ್ಣಪ್ಪ ಮತ್ತು ಇತರರು ಉಪಸ್ಥಿತರಿದ್ದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial